Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರು ಗೊತ್ತಾ..?

ಈ ದಂಪತಿಗೆ ಏಳು ಜನ ಹೆಣ್ಣು ಮಕ್ಕಳು ಮತ್ತು ಓರ್ವ ಮಗನಿದ್ದಾನೆ

Radhakrishna Anegundi by Radhakrishna Anegundi
October 4, 2021
in ವಿದೇಶ
112-Year-Old Man From Spain Gets Certified By Guinness World Records As World's Oldest Living Man

112-Year-Old Man From Spain Gets Certified By Guinness World Records As World's Oldest Living Man

Share on FacebookShare on TwitterWhatsAppTelegram

ಸ್ಪೇನ್​ನ ಸ್ಯಾಟರ್ನಿನೊ ಡೆಲಾ ಪ್ಯೂಂಟೆ ಗಾರ್ಸಿಯಾ ಅವರು ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಅನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರಿಗೆ 112 ವರ್ಷ 211 ದಿನಗಳಾಗಿವೆ. ಹೀಗಾಗಿ ಸ್ಯಾಟರ್ನಿನೊ ಹೆಸರು ಗಿನ್ನಿಸ್​ ವರ್ಡ್​ ರೆಕಾರ್ಡ್​ನಲ್ಲಿ ದಾಖಲಾಗಿದೆ.

1019 ಫೆಬ್ರವರಿ 11ರಂದು ಸ್ಯಾಟರ್ನಿನೊ ಅವರು ಜನಿಸಿದ್ದು, ತಮ್ಮ ದೀರ್ಘಾಯುಷ್ಯದ ಗುಟ್ಟೇನು ಅಂದ್ರೆ ಶಾಂತಿಯಿಂದ ಜೀವನ ನಡೆಸಿಕೊಂಡು ಬಂದೆ ಅನ್ನುತ್ತಾರೆ. ಫುಟ್ಬಾಲ್ ಕ್ರೀಡೆಯ ಅಭಿಮಾನಿಯಾಗಿರುವ ಸ್ಯಾಟರ್ನಿನೊ ಈ ಹಿಂದೆ ಫುಟ್ಬಾಲ್ ಆಟಗಾರರಾಗಿದ್ದರು. ತಮ್ಮದೇ ತಂಡವನ್ನು ಕಟ್ಟಿಕೊಂಡು ಪ್ಯೂಂಟೆ ಕ್ಯಾಸ್ಟ್ರೋ ಕ್ಲಬ್ ಕೂಡಾ ಪ್ರಾರಂಭಿಸಿದ್ದರಂತೆ.

ICYMI: We verified the world's oldest living man at the age of 112.

— #GWR2022 OUT NOW (@GWR) September 30, 2021

ಇನ್ನು ಸ್ಯಾಟರ್ನಿನೊ ಅವರು ಆಯಂಟೋನಿನಾ ಅನ್ನುವವರನ್ನು ಮದುವೆಯಾಗಿದ್ದು, ಈ ದಂಪತಿಗೆ ಏಳು ಜನ ಹೆಣ್ಣು ಮಕ್ಕಳು ಮತ್ತು ಓರ್ವ ಮಗನಿದ್ದಾನೆ. 14 ಮೊಮ್ಮಕ್ಕಳು. ಹೀಗೆ 22 ಸದಸ್ಯದ ಕುಟುಂಬ ಹಿರಿಯ ವ್ಯಕ್ತಿಯಾಗಿ ಸ್ಯಾಟರ್ನಿನೊ ಮನೆಯನ್ನು ನಡೆಸಿಕೊಂಡು ಹೋಗುತ್ತಿದ್ದಾರೆ.

Tags: Guinness World RecordPuente Castro
Share1TweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್