Advertisements

ಕಾಜೋಲ್ whatsapp ನಂಬರ್ ಬೇಕಾ…?

ಬಾಲಿವುಡ್ ನಟ ಅಜಯ್ ದೇವಗನ್ ಪತ್ನಿ ಕಾಜೋಲ್ ಅವರ ವಾಟ್ಸಪ್ ನಂಬರ್ ಅನ್ನು ಅಭಿಮಾನಿಗಳಿಗೆ ಕೊಟ್ಟಿದ್ದಾರೆ. ಪತ್ನಿ ನಂಬರ್ ಅನ್ನು ಟ್ವಿಟ್ಟರ್‌ನಲ್ಲಿ ಹರಿಬಿಟ್ಟಿದ್ದಾರೆ.

ಸಿನಿಮಾ ಸೆಟ್‍ನಲ್ಲಿ ತಮಾಷೆಗಳು ಮಾಡಿ ಸಾಕಾಗಿತ್ತು. ಹೀಗಾಗಿ ಅಭಿಮಾನಿಗಳ ಮೂಲಕ ಕಾಲೆಳೆಯಲು ಪತ್ನಿಯ ನಂಬರ್ ಹಾಕಿದ್ದೇನೆ ಅನ್ನುವುದನ್ನು ನಂಬರ್ ಜೊತೆಗೆ ಬರೆದುಕೊಂಡಿದ್ದಾರೆ.

1Kajol

ಇದಕ್ಕೆ ಪ್ರತಿಕ್ರಿಯಿಸಿರುವ ಕಾಜೋಲ್, ನಿಮ್ಮ ಚೇಷ್ಟೆಗಳು ಸಿನಿಮಾ ಸೆಟ್‍ನಿಂದ ಹೊರ ಬಂದಂತಿದೆ. ಈ ರೀತಿಯ ಚೇಷ್ಟೆಗಳಿಗೆ ಮನೆಯೊಳಗೆ ಪ್ರವೇಶವಿಲ್ಲ ಎಂದು ಉತ್ತರಿಸಿದ್ದಾರೆ.

 

 

 

Advertisements

One Comment on “ಕಾಜೋಲ್ whatsapp ನಂಬರ್ ಬೇಕಾ…?

  1. Pingback: ಕಾಜೋಲ್ ಹೇಳಿದ ಸತ್ಯ : DDLJ ಸಿನಿಮಾವನ್ನ ಅಜಯ್ ನೋಡಿಲ್ಲ ಯಾಕೆ..? – torrentspree

Leave a Reply

%d bloggers like this: