Advertisements

ದೇವರಕೊಂಡ ಕೈ ಹಿಡಿದು ಹೆಜ್ಜೆ ಹಾಕಿದ ರಶ್ಮಿಕಾ ವೈರಲ್ ವಿಡಿಯೋ

ಚಂದನವನದ ನಟ ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ಮಂದಣ್ಣ ಗೀತಾ ಗೋವಿಂದಂ ಚಿತ್ರದಲ್ಲಿನ ಹಾಟ್ ಆಗಿ ಕಾಣಿಸಿಕೊಂಡಿದ್ದು, ಬಳಿಕ ಇವರಿಬ್ಬರು ಬ್ರೇಕಪ್ ಮಾಡಿಕೊಂಡಿದ್ದು ಹಳೆಯ ಸುದ್ದಿ.

ಇದೀಗ ಕರ್ನಾಟಕ ಕ್ರಷ್ ಖ್ಯಾತಿಯ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇನ್ನು ಗೀತಾ ಗೋವಿಂದಂ ಚಿತ್ರದಲ್ಲಿ ವಿಜಯ್ ದೇವರಕೊಂಡ ಜತೊ ಅಭಿನಯಿಸಿದ್ದು ಅದರಲ್ಲಿನ ಹಾಟ್ ದೃಶ್ಯಗಳು ಸಖತ್ ಚರ್ಚೆಗೆ ಗ್ರಾಸವಾಗಿತ್ತು.

ಇದೀಗ ಇದೇ ಜೋಡಿ ಸೌತ್ ಮಿರ್ಚಿ ಮ್ಯೂಸಿಕ್ ಅಪಾರ್ಡ್ ಕಾರ್ಯಕ್ರಮದಲ್ಲಿ ಕೈ ಕೈ ಹಿಡಿದು ಹೆಜ್ಜೆ ಹಾಕಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Advertisements

Leave a Reply

%d bloggers like this: