Advertisements

33 ವರ್ಷದ ಹಿಂದಿನ ನೆನಪು ಮಾಡಿಕೊಂಡು ಮುಗುಳು ನಕ್ಕ ಪವರ್ ಸ್ಟಾರ್

1985ರಲ್ಲಿ ಬಿಡುಗಡೆಯಾದ ಬೆಟ್ಟದ ಹೂವು ಚಿತ್ರದ ಅಭಿನಯಕ್ಕೆ ಪುನೀತ್ ರಾಜ್ ಕುಮಾರ್ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು.  ಚಿತ್ರ ಬಿಡುಗಡೆಯಾಗಿ 33 ವರ್ಷ ಕಳೆದಿದ್ಗದರೂ ಪುನೀತ್ ರಾಜ್‍ಕುಮಾರ್  ಬೆಟ್ಟದ ಹೂವು ಗುಂಗಿನಿಂದ ಹೊರ ಬಂದಿಲ್ಲ.

ಇತ್ತೀಚೆಗೆ ಪುನೀತ್ ‘ನಟಸಾರ್ವಭೌಮ’ ಚಿತ್ರದ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಬೆಟ್ಟದ ಹೂವು ಚಿತ್ರದ ಚಿತ್ರೀಕರಣ ಸ್ಥಳದ ನೆನಪಾಗಿ ಕೂಡಲೇ ಕಾರನ್ನು ಅತ್ತಿಗುಂಡಿ ಕಡೆಗೆ ತಿರುಗಿಸಿದ್ದಾರೆ.

ಅತ್ತಿಗುಂಡಿಯ ಗ್ರಾಮಸ್ಥರನ್ನು ಮಾತನಾಡಿಸಿ ಚಿತ್ರೀಕರಣದ ಸ್ಥಳ ಹಾಗೂ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ.

Advertisements

One Comment on “33 ವರ್ಷದ ಹಿಂದಿನ ನೆನಪು ಮಾಡಿಕೊಂಡು ಮುಗುಳು ನಕ್ಕ ಪವರ್ ಸ್ಟಾರ್

  1. Pingback: ರವಿಚಂದ್ರನ್ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ನಟಿಯನ್ನು ದೋಚಿದ ತಕ್ ತಕ್ ಗ್ಯಾಂಗ್! – torrentspree

Leave a Reply

%d bloggers like this: