Advertisements

ಧ್ರುವ ಸರ್ಜಾ ಮದ್ವೆಯಾಗುತ್ತಿರುವ ಪ್ರೇರಣಾ ಶಂಕರ್ ಯಾರು ಗೊತ್ತಾ..?

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತನ್ನ ಬಹು ಕಾಲದ ಗೆಳತಿ ಜೊತೆ ಸಪ್ತಪದಿ ತುಳಿಯಲು ಸಿದ್ದವಾಗುತ್ತಿದ್ದಾರೆ.

ಪ್ರೇರಣಾಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿರುವ ಧ್ರುವ ಸರ್ಜಾ ಹಿಂದೂ ಸಂಪ್ರದಾಯದಂತೆ ಡಿಸೆಂಬರ್ ಮೊದಲ ವಾರದಲ್ಲಿ ಅಂದರೆ ಡಿಸೆಂಬರ್ 9ಕ್ಕೆ  ರಿಂಗ್ ಬದಲಾಯಿಸಿಕೊಳ್ಳುವ ಮೂಲಕ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ.

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ಅಂಜನೇಯ ದೇವಸ್ಥಾನದಲ್ಲಿ ಎಂಗೇಜ್ಮೆಂಟ್ ನಡೆಯಲಿದೆ.

Advertisements

Leave a Reply

%d bloggers like this: