ಬಿಜೆಪಿ ನಾಯಕರಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ವೈರಸ್ ಉಣ್ಣೆ ಕಚ್ಚಲಿ : ಮಧು ಬಂಗಾರಪ್ಪ

ಜಿಲ್ಲೆಯಲ್ಲಿ ಹರಡುತ್ತಿರುವ ಮಂಗನಕಾಯಿಲೆ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಜಿಲ್ಲೆಯಲ್ಲಿ ಒಟ್ಟು 8 ಮಂದಿ ಮೃತಪಟ್ಟಿರುವುದು ಧೃಡವಾಗಿದೆ. ಇಂದು ಅರಳಗೋಡು ಗ್ರಾಮ ಪಂಚಾಯಿತಿಯ ಅಸ್ಪತ್ರೆಯ ವೈದ್ಯರ ಜತೆ ಚರ್ಚೆ ಮಾಡಲಾಗಿದೆ.

ನಾನು ಶಾಸಕನಾಗಿದ್ದ ವೇಳೆ ನನ್ನ ಕ್ಷೇತ್ರದಲ್ಲಿ ಮಂಗನಕಾಯಿಲೆ ಕಂಡು ಬಂದಿರಲಿಲ್ಲ. ಆದರೆ ಈಗ ಬಂದಿದೆ. ಈ ಹಿನ್ನಲೆಯಲ್ಲಿ ಕೆಎಫ್‌ಡಿ ಬಗ್ಗೆ ವಿಶೇಷ ಗಮನ ಹರಿಸಿ ಈ ಭಾಗದಲ್ಲಿ ರಕ್ತದ ಮಾದರಿ ಪರೀಕ್ಷಾ ಕೇಂದ್ರ ತರೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಎಸ್. ಮಧುಬಂಗಾರಪ್ಪ ಹೇಳಿದ್ದಾರೆ

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿಯವರು ಅವರ ಹಣದಲ್ಲಿ ಹೋಟೆಲ್‌ನಲ್ಲಿ ಇದ್ದರು. ಬಿಜೆಪಿಯವರು ಯಾರ ಹಣದಲ್ಲಿ ಫೈವ್​ ಸ್ಟಾರ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಪ್ರಶ್ನಿಸಿದ ಮಧು ಬಂಗಾರಪ್ಪ, ಅಲ್ಲಿ ವಾಸ್ತವ್ಯ ಹೂಡಿರುವ ನಾಯಕರಿಗೆ ಮಂಗನ ಕಾಯಿಲೆಯಿಂದ ಮೃತಪಟ್ಟಿರುವವರು ಕಾಣುತ್ತಿಲ್ಲವಾ? ಇಲ್ಲಿನ ಬಿಜೆಪಿ ನಾಯಕರಿಗೆ ಕೆಎಫ್‌ಡಿ ವೈರಸ್ ಇರುವ ಉಣ್ಣೆ ಕಚ್ಚಲಿ. ಬಳಿಕ ಅವರಿಗೆ 6 ದಿನ ವಾಕ್ಸಿನೇಷನ್ ಸಿಗಬಾರದು. ಮಂಗನ ಕಾಯಲೆ ಬಗ್ಗೆ ಅವರಿಗೆ ಅರಿವಾಗಲಿ ಎಂದು ಹೇಳಿದರು

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: