Advertisements

10 ವರ್ಷಗಳ ಹಿಂದೆ HDD ವಿರುದ್ಧ ಬಚ್ಚೇಗೌಡ ಹೇಳಿದ್ದೇನು..

2008ರ ನವೆಂಬರ್ ತಿಂಗಳಲ್ಲಿ ಬಿಜೆಪಿ ಮುಖಂಡ ಬಿಎನ್ ಬಚ್ಚೇಗೌಡ ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ಸಿಕ್ಕಾಪಟ್ಟೆ ವಾಗ್ದಾಳಿ ನಡೆಸಿದ್ದರು.

ಆಗ ಅದು ದೊಡ್ಡ ಚರ್ಚೆಗೂ ಕಾರಣವಾಗಿತ್ತು. ಆದರೆ ಮನುಷ್ಯರಿಗೆ ಮರೆವು ಬೇಗ.ಜನ ಇದನ್ನೂ ಮರೆತು ಬಿಟ್ಟರು.

ಆದರೆ ಇದೀಗ ಮತ್ತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ನಡೆಯುತ್ತಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹತ್ತು ವರ್ಷದ ಹಿಂದೆ ವೈರಲ್ ಆಗಿದ್ದ ವಿಡಿಯೋ ಇದೀಗ ಮತ್ತೆ ಮುನ್ನಲೆಗೆ ಬಂದಿದೆ.

Advertisements

Leave a Reply

%d bloggers like this: