Advertisements

ನಾಯಕನೊಂದಿಗೆ ಲಿಪ್ ಲಾಕ್ ಮಾಡಿದ ಪ್ರಿಯಾ ವಾರಿಯರ್

ಕಣ್ಸನ್ನೆ ಮೂಲಕ ಪಡ್ಡೆ ಹುಡುಗರಿಗೆ ಕಿಚ್ಚು ಹಚ್ಚಿದ್ದ ಪ್ರಿಯಾ ವಾರಿಯರ್ ಒರು ಆಡಾರ್ ಲವ್ ಚಿತ್ರದಲ್ಲಿ ನಾಯಕ ರೋಶನ್ ಅಬ್ದುಲ್ ಜೊತೆ ಲಿಪ್ ಲಾಕ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಕಣ್ಸನ್ನೆ ಮೂಲಕ ರಾತ್ರೋರಾತ್ರಿ ಸಂಚಲನ ಸೃಷ್ಟಿಸಿದ್ದ ಪ್ರಿಯಾ ವಾರಿಯರ್ ಅಭಿನಯದ ಮೊದಲ ಚಿತ್ರ ಇನ್ನು ಬಿಡುಗಡೆಯಾಗಿಲ್ಲ. ಆದರೆ ಅವರ ಬೇಡಿಕೆ ಮಾತ್ರ ದಿನೇ ದಿನೇ ಹೆಚ್ಚುತ್ತಿದೆ. ಇನ್ನು ಲಿಪ್ ಲಾಕ್ ಮಾಡುವ ಮೂಲಕ ಪ್ರಿಯಾ ಸದ್ದು ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಿಸ್ಸಿಂಗ್ ವಿಡಿಯೋ ಲೀಕ್…… ಗೀತಾ ಗೋವಿಂದಂ ನಲ್ಲಿ ರಶ್ಮಿಕಾ ಲಿಪ್ ಲಾಕ್ ..?

ಪ್ರೇಮಿಗಳ ದಿನಾಚರಣೆಯಂದೆ ಈ ಚಿತ್ರ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಲವ್ ಡೇ ಟೀಸರ್ ಬಿಡುಗಡೆ ಮಾಡಿದೆ.

Advertisements

One Comment on “ನಾಯಕನೊಂದಿಗೆ ಲಿಪ್ ಲಾಕ್ ಮಾಡಿದ ಪ್ರಿಯಾ ವಾರಿಯರ್

  1. Pingback: ನಾನು ಕನ್ನಡದವಳು, ಕರ್ನಾಟಕದವಳು : ಅನಿತಾ ಕುಮಾರಸ್ವಾಮಿ :ಪತಿ ಪತ್ನಿಯ ಹೇಳಿಕೆಗೆ ತಾಳೆಯೇ ಇಲ್ಲ – torrentspree

Leave a Reply

%d bloggers like this: