Advertisements

ನಾವೆಲ್ಲಾ ಡಮ್ಮಿ..ಅಭಿನಂದನ್ ರಿಯಲ್ ಹಿರೋ : ದರ್ಶನ್

ವಿಂಗ್ ಕಮಾಂಡರ್ ಅಭಿನಂದನ್ ಅವರೇ ನಿಜಯವಾದ ರಿಯಲ್ ಹೀರೋ, ನಾವೆಲ್ಲಾ ಡಮ್ಮಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ಮೈಸೂರಿನಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು  ವಿಂಗ್ ಕಮಾಂಡರ್ ಅಭಿನಂದನ್ ಅವರು ರಿಯಲ್ ಹೀರೋ, ನಾವೆಲ್ಲಾ ಡಮ್ಮಿ. ಇನ್ನೊಬ್ಬರ ನೆಲದಲ್ಲಿ ನಿಂತು ಅಷ್ಟು ಧೈರ್ಯವಾಗಿರುವ ಅವರ ಗಟ್ಸ್ ಗ್ರೇಟ್ ಹಾಗೂ ಅವರಿಗೆ ಹ್ಯಾಟ್ಸಾಫ್ ಹೇಳುತ್ತೇನೆ ಎಂದರು.

Advertisements

One Comment on “ನಾವೆಲ್ಲಾ ಡಮ್ಮಿ..ಅಭಿನಂದನ್ ರಿಯಲ್ ಹಿರೋ : ದರ್ಶನ್

  1. Pingback: ಬುದ್ಧಿಜೀವಿಗಳು ದುರ್ಬುದ್ಧಿ ಜೀವಿಗಳಾಗದಿರಲಿ : ಪೇಜಾವರ ಶ್ರೀ – torrentspree

Leave a Reply

%d bloggers like this: