ಮಂಗಳೂರಿಗೆ ಇಂದು ಮೋದಿ : ಎಣ್ಣೆ ಪ್ರಿಯರಿಗೆ ಕೊಟ್ರಲ್ಲ ಶಾಕಿಂಗ್ ಸುದ್ದಿ

ಮಂಗಳೂರು : ಕರಾವಳಿ ಭಾಗದ ಲೋಕಸಭಾ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಇಂದು ಸಂಜೆ‌ 4 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಲಿದ್ದಾರೆ.

ಮೋದಿ ಆಗಮನ ಹಿನ್ನಲೆಯಲ್ಲಿ ನಗರದಾದ್ಯಂತ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದೆ. 1500 ಪೊಲೀಸರು, 5 KSRP, 8 CRPF​ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.

ಕಾರವಾರ, ಚಿಕ್ಕಮಗಳೂರಿನ ಕೆಲ ಪೊಲೀಸ್ ಅಧಿಕಾರಿಗಳನ್ನೂ ಕೂಡಾ ಮಂಗಳೂರಿಗೆ ಕರೆಸಿಕೊಳ್ಳಲಾಗಿದೆ.

ಇನ್ನು ಮೋದಿ ಆಗಮನ ಹಿನ್ನೆಲೆಯಲ್ಲಿ ಮುಂಜಾಗ್ರತ ನಗರದ ಎಲ್ಲಾ ವೈನ್ ಶಾಪ್ ಹಾಗೂ ಬಾರ್​ಗಳನ್ನು ಬಂದ್ ಮಾಡಲು ಮಂಗಳೂರು ಕಮಿಷನರ್ ಸಂದೀಪ್ ಪಾಟೀಲ್ ಆದೇಶಿಸಿದ್ದಾರೆ.

ಮೋದಿ ಬರುತ್ತಾರೆ ಎಂದು ಅಭಿಮಾನಿಗಳು ಖುಷಿಯಾದ್ರೆ, ಅಯ್ಯೋ ಮೋದಿ ಬಂದ್ರಲ್ಲ ಎಂದು ಕುಡುಕರು ಬೇಸರ ಪಟ್ಟುಕೊಳ್ಳುವಂತಾಗಿದೆ.

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: