ಅಪ್ಪನಿಗೆ ಭಾವನಾತ್ಮಕ ಪತ್ರ ಬರೆದ ನಟಿ ಶ್ರುತಿ ಮಗಳು

ನಟಿ ಶ್ರುತಿ ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ.ಶ್ರುತಿ ಅವರ ಪುತ್ರ ಗೌರಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಈ ಬಗ್ಗೆ ಶ್ರುತಿ ಎಲ್ಲೂ ಹೇಳಿಕೊಂಡಿಲ್ಲವಾದ್ರು ಸುದ್ದಿ ಮಾತ್ರ ಹರಿದಾಡುತ್ತಿದೆ.

ಈ ನಡುವೆ ಶ್ರುತಿ ಅವರ ಮಗಳು ಗೌರಿ ತಮ್ಮ ತಂದೆಯನ್ನು ನೆನಪಿಸಿಕೊಂಡು ಒಂದು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಎರಡು ದಿನಗಳ ಹಿಂದೆ ಗೌರಿ ಅಪ್ಪ ಎಸ್.ಮಹೇಂದರ್ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ತಂದೆಯನ್ನು ನೆನಪಿಸಿಕೊಂಡು ಅವರ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಬರೆದುಕೊಂಡಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: