ಕೋರ್ಟ್ ನಲ್ಲಿ ‘ಟ್ರೋಲ್‌ ಮಗಾ’ ಅಡ್ಮಿನ್‌ : ಇದೇನು ಪೊಲೀಸ್ ರಾಜ್ಯವೇ ಹೈಕೋರ್ಟ್ ಕಿಡಿ

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಬರೆದವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದ ಜೆಡಿಎಸ್ ನಾಯಕರಿಗೆ ಹಿನ್ನಡೆಯಾಗಿದೆ.

ಸುಲಭವಾಗಿ ಕ್ರೆಡಿಟ್ ಕಾರ್ಡ್ ಪಡೆಯುವುದು ಹೇಗೆ…?

‘ಟ್ರೋಲ್‌ ಮಗಾ‘ ಫೇಸ್‌ಬುಕ್‌ ಪುಟದ ಅಡ್ಮಿನ್‌ ಜಯಕಾಂತ್‌ ಅವರು ತಮ್ಮ ಮೇಲಿನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅಮೆಝಾನ್ ನಲ್ಲಿ ಇಂದೇನೂ ಆಫರ್ ಹಾಕಿದ್ದಾರೆ…?

ಈ ವೇಳೆ ಪೊಲೀಸರ ಕಾರ್ಯವೈಖರಿಯನ್ನು ಕಟು ಶಬ್ಧಗಳಲ್ಲಿ ಖಂಡಿಸಿದ ನ್ಯಾಯಾಧೀಶರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೇಯೋ ಹೇಗೆ, ‘ಕರ್ನಾಟಕ ಪೊಲೀಸ್ ರಾಜ್ಯವಾಗಿದೆಯೇ’ ಎಂದು ಖಾರವಾಗಿ ಪ್ರಶ್ನಿಸಿದರು.

ಜೆಡಿಎಸ್‌ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪದಡಿ ಬಂಧನಕ್ಕೊಳಗಾಗಿರುವ, ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಂ.ಅರುಣ್ ಶ್ಯಾಮ್, ‘ಪೊಲೀಸರು ಈ ಪ್ರಕರಣದಲ್ಲಿ ನಿಯಮಬಾಹಿರವಾಗಿ ನಡೆದುಕೊಂಡಿದ್ದಾರೆ’ ಎಂದರು.

Get upto 80% off on Electronics and Accessories

ಇದಕ್ಕೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಗಳು, ‘ಶ್ರೀಸಾಮಾನ್ಯರು ರಸ್ತೆ ಮೇಲೆ ನಿರ್ಭಯವಾಗಿ ಓಡಾಡಲೂ ಆಗದಂತಹ ಸ್ಥಿತಿ ಇದೆ. ಅರ್ಜಿದಾರರು ಸೆಷನ್ಸ್‌ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿ ಪೊಲೀಸ್ ವಶದಲ್ಲಿ ಇರಿಸಿಕೊಳ್ಳಲಾಗುತ್ತದೆ ಎಂದರೆ ಏನರ್ಥ, ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತಿಲ್ಲವೇ’ ಎಂದು ಆಕ್ರೋಶ ಹೊರಹಾಕಿದರು. ಜೊತೆಗೆ ಅರ್ಜಿದಾರರನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: