ಸೊಪೋರ್ ಎನ್ ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

ಭಾರತದ ಕಾಶ್ಮೀರದಲ್ಲಿ ಸೇನಾ ಜಮಾವಣೆ ನಡೆಸುತ್ತಿರುವ ನಡುವೆ ಪಾಕಿಸ್ತಾನ ಪ್ರಾಯೋಜಿತ ಉಗ್ರರು ಮತ್ತೆ ಬಾಲ ಬಿಚ್ಚಿದ್ದಾರೆ. ಪ್ರತೀ ಬಾರಿಯೂ ಉಗ್ರ ಅಟ್ಟಹಾಸದಿಂದ ಬೇಸತ್ತು ಹೋಗಿರುವ ಸೇನೆ ಈ ಬಾರಿ ಖಡಕ್ ಉತ್ತರ ಕೊಡಲು ಸರ್ವ ಸನ್ನದ್ಧವಾಗಿದೆ.

ಕಾಶ್ಮೀರದ ಸೋಪೋರ್ ಜಿಲ್ಲೆಯ ಮಲ್ಮನ್ ಪೋರಾದಲ್ಲಿ ಉಗ್ರರು ಮತ್ತು ಸೈನಿಕರ ನಡುವೆ ಶನಿವಾರ ಬೆಳಗ್ಗೆಯಿಂದ ತೀವ್ರ ಗುಂಡಿನ ಚಕಮಕಿ ನಡೆಯುತ್ತಿತ್ತು. ಈ ವೇಳೆ ಸೈನಿಕರ ಗುಂಡೇಟಿಗೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.

ನಿನ್ನೆ ತಡರಾತ್ರಿಯಲ್ಲಿ ಮಲ್ಮನ್ ಪೋರಾದಲ್ಲಿ ಉಗ್ರರು ಅವಿತಿರುವ ಕುರಿತು ಮಾಹಿತಿ ಪಡೆದ ಸೈನಿಕರು ಮುಂಜಾನೆಯೇ ಪ್ರದೇಶವನ್ನು ಸುತ್ತುವರಿದಿದ್ದರು. ಈ ವೇಳೆ ಉಗ್ರರು ಏಕಾಏಕಿ ಸೈನಿಕರತ್ತ ಗುಂಡಿನ ದಾಳಿ ನಡೆಸಿದ್ದು, ಸೈನಿಕರು ಕೂಡ ಪ್ರತಿದಾಳಿ ನಡೆಸಿದ್ದಾರೆ.
ಘಟನೆಯಲ್ಲಿ ಓರ್ವ ಯೋಧನಿಗೆ ಗುಂಡೇಟು ತಗುಲಿದ್ದು, ಸೇನಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪ್ರದೇಶದಲ್ಲಿ ಇನ್ನೂ 3 ರಿಂದ 4 ಉಗ್ರರಿರುವ ಸಾಧ್ಯತೆ ಇದ್ದು ಕಾರ್ಯಾಚರಣೆ ಮುಂದುವರಿದಿದೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190803104055″); document.getElementById(“div_6020190803104055”).appendChild(scpt);

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: