ಚಂದನವನದಲ್ಲಿ ಇದೀಗ ಖಾಕಿ ಅಬ್ಬರ…!

ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್, ಸಾಯಿಕುಮಾರ್ ಮತ್ತು ದೇವರಾಜ್ ಪೊಲೀಸ್ ಪಾತ್ರಗಳನ್ನು ನಿರ್ವಹಿಸಿದರೇ ಅದರ ಖದರೇ ಬೇರೆ.

ಆ ನಂತರದ ದಿನಗಳಲ್ಲಿ ಶಿವರಾಜ್ ಕುಮಾರ್ ಕೂಡಾ ಪೊಲೀಸ್ ಪಾತ್ರಕ್ಕೆ ಬಣ್ಣ ಹಚ್ಚಿ ಸೈ ಅಂದಿದ್ದರು. ಬಳಿಕ ಸುದೀಪ್, ದರ್ಶನ್ ಸೇರಿದಂತೆ ಅನೇಕ ಕಲಾವಿದರು ಪೊಲೀಸ್ ಪಾತ್ರಗಳಲ್ಲಿ ಮಿಂಚಿದ್ದರು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190805220813″); document.getElementById(“div_6920190805220813”).appendChild(scpt);

ಕೆಲ ದಿನಗಳ ನಂತರ ಚಂದನವನದಲ್ಲಿ ಖಾಕಿಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಮತ್ತೆ ಖಾಕಿ ಪಾತ್ರಗಳು ಕನ್ನಡ ಸಿನಿಮಾದಲ್ಲಿ ಸದ್ದು ಮಾಡಲಾರಂಭಿಸಿದೆ.

100 ಹೆಸರಿನ ಸಿನಿಮಾದಲ್ಲಿ ನಟ ರಮೇಶ್ ಅರವಿಂದ್,  ಕೆಂಪೇಗೌಡ 2 ಚಿತ್ರದಲ್ಲಿ ಕೋಮಲ್, ಇನ್ಸ್ ಪೆಕ್ಟರ್ ವಿಕ್ರಮ್ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಲಗ ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಅವರು ಪೊಲೀಸ್ ಅಧಿಕಾರಿ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.

ಹೀಗಾಗಿ ಚಂದನವನಕ್ಕೆ ಕಾಲಿಟ್ಟಿರುವ ಪೊಲೀಸ್ ಅಧಿಕಾರಿಗಳ ಅಭಿನಯ ಹೇಗಿರುತ್ತದೆ ಅನ್ನುವುದೇ ಕುತೂಹಲ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190805220813″); document.getElementById(“div_6020190805220813”).appendChild(scpt);

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: