ಮದುವೆಯಾಗೋದು ಸುಲಭ…ಸಂಸಾರ ನಿಭಾಯಿಸೋದು ಕಷ್ಟ

ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್ ಟೀಮ್  Fifth Pillar ಅನ್ನುವ ವಿಶಿಷ್ಟ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದೆ.

ನಾಡಿನ ಉದ್ಯಮಿಗಳನ್ನು ಕರೆಸಿ ಅವರ ಸಾಧನೆಯ ಹಾದಿಯನ್ನು ಅವರ ಮಾತಿನಲ್ಲೇ ಕೇಳಿಸುವುದು ಕಾರ್ಯಕ್ರಮದ ಉದ್ದೇಶ.

ಈ ಬಾರಿ ಕಾರ್ಯಕ್ರಮಕ್ಕೆ ಬಂದಿದ್ದ ಪಬ್ಲಿಕ್ ಟಿವಿ ಮುಖ್ಯಸ್ಥ ರಂಗನಾಥ್, ತಾವು ಚಾನೆಲ್ ತೆರೆದ ಬಗೆ, ಅದರ ಮುಂದಿನ ಸವಾಲುಗಳನ್ನು ಬಿಡಿಸಿಟ್ಟಿದ್ದಾರೆ.

ಹೊಸ ಉದ್ಯಮ ಸ್ಥಾಪಿಸುವ ಮಂದಿಗೆ ರಂಗನಾಥ್ ಅವರ ಮಾತುಗಳು ಮಾರ್ಗದರ್ಶನವಾಗುವುದರಲ್ಲಿ ಸಂಶಯವಿಲ್ಲ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: