ನೆರೆ ಸಂತ್ರಸ್ಥರಿಗೆ ಅನ್ಯಾಯ : ಮಾತು ತಪ್ಪಿದ ಸಂಸದರಿಗೆ ಟಾಂಗ್ ಕೊಟ್ಟ ನೀನಾಸಂ ಸತೀಶ್

ನೆರೆ ಸಂತ್ರಸ್ಥರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ ಆಕ್ರೋಶ ಮುಗಿಲು ಬಿಟ್ಟಿದೆ. ಕೇಂದ್ರ ಸರ್ಕಾರದ ಅದರಲ್ಲೂ ಪ್ರಧಾನಿ ಮೋದಿಯವರ ಕಣ್ಣು ತೆರೆಸುವಲ್ಲಿ ವಿಫಲವಾಗಿರುವ ರಾಜ್ಯ 25 ಬಿಜೆಪಿ ಸಂಸದರ ವಿರುದ್ಧವೂ ಆಕ್ರೋಶ ಜೋರಾಗಿದೆ.

ಈಗಾಗಲೇ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ಈ ಬಗ್ಗೆ ದನಿ ಎತ್ತಿದ್ದಾರೆ. ಬಿಜೆಪಿಯ ಶಾಸಕರಾದ ಯತ್ನಾಳ್ ಕೂಡಾ ಕೇಂದ್ರದ ವಿಳಂಭ ಧೋರಣೆಯನ್ನು ಖಂಡಿಸಿದ್ದಾರೆ.

ಆದರೆ ಬಿಜೆಪಿ ಸಂಸದರೂ ಮಾತ್ರ ತೇಪೆ ಹಚ್ಚುವಲ್ಲಿ ಮುಳುಗಿ ಹೋಗಿದ್ದಾರೆ. ಇನ್ನು ಕೆಲವರು ಏರು ದನಿಯಲ್ಲಿ ನ್ಯಾಯಯುತವಾಗಿ ಕೇಳುತ್ತಿರುವ ದನಿಯನ್ನು ಅಡಗಿಸುವ ಯತ್ನ ಮಾಡುತ್ತಿದ್ದಾರೆ. ಮೋದಿ ಹೆಸರಿನಲ್ಲಿ ಗೆದ್ದು ಬಂದವರು ಈಗ ಎಲ್ಲವನ್ನೂ ಮರೆತಿದ್ದಾರೆ.

ಅತ್ತ ಸೂಲಿಬೆಲೆ ನೆರೆ ಸಂತ್ರಸ್ಥರ ಪರವಾಗಿ ದನಿ ಎತ್ತಿದ ಬೆನ್ನಲ್ಲೇ , ನಟ ನೀನಾಸಂ ಸತೀಶ್ ಕೂಡಾ ದನಿ ಎತ್ತಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ನಾನು ನಿಮ್ಮ ಯಾವ ಪಕ್ಷದವನು ಅಲ್ಲ, ನನ್ನದು ಮನುಷ್ಯ ಪಕ್ಷ, ಬಡವರ ಪಕ್ಷ, ಹಸಿದವರ ಪಕ್ಷ. ಯಾವ ಸರ್ಕಾರವಾದರೂ ಕೇಳುವ ಹಕ್ಕು ನನಗಿದೆ, ನೆರೆಸಂತ್ರಸ್ತರ ವಿಚಾರದಲ್ಲಿ ನಿಮ್ಮ ಪಕ್ಷಗಳನ್ನು ಬದಿಗಿಟ್ಟು, ಅವರ ಕಷ್ಟಗಳಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಬುದ್ದಿ ಬರಲಿ ಅಂದಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191002192908″); document.getElementById(“div_6020191002192908”).appendChild(scpt);

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: