ಇಲಿಯಾನಾಳಿಗೆ ಸೆಕ್ಸ್ ಅಂದ್ರೆ ಅದೊಂದು ರೀತಿಯ ವರ್ಕೌಟ್ ಅಂತೆ …

ನಾನು ಸೆಕ್ಸ್ ಲೈಫ್ ಅನ್ನು ಎಂಜಾಯ್ ಮಾಡುತ್ತೇನೆ. ಅದನ್ನು ವರ್ಕೌಟ್ ರೀತಿ ತೆಗೆದುಕೊಳ್ಳುತ್ತೇನೆ ಎಂದು ಬಹುಭಾಷಾ ನಟಿ ಇಲಿಯಾನಾ ಡಿಕ್ರೂಸ್ ಹೇಳಿದ್ದಾರೆ.

ಖ್ಯಾತ ಗಾಯಕ ಶಿಬಾನಿ ದಾಂಡೇಕರ್ ನಡೆಸಿಕೊಡುವ ‘ದಿ ಲವ್ ಲಾಫ್ ಲಿವ್ ಶೋ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇಲಿಯಾನಾ ನೀಡಿದ ಈ ಹೇಳಿಕೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಈ ಹಿಂದೆ ಇಲಿಯಾನಾ ನೀಡಿದ ಒಂದು ಹೇಳಿಕೆಯನ್ನು ಗಾಯಕ ಶಿಬಾನಿ ನೆನಪಿಸುತ್ತಾರೆ. ಈ ಮೊದಲು ಇಲಿಯಾನಾ, ಸೆಕ್ಸ್ ಹಾಗೂ ಪ್ರೀತಿಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದರು. ಶಿಬಾನಿ ಈ ಹೇಳಿಕೆಯನ್ನು ನೆನಪಿಸಿ ಇಲಿಯಾನಾ ಅವರಿಗೆ ಸೆಕ್ಸ್ ಲೈಫ್ ಬಗ್ಗೆ ಪ್ರಶ್ನಿಸುತ್ತಾರೆ.

ಈ ಪ್ರಶ್ನೆಗೆ ಇತ್ತರಿಸಿದ ಇಲಿಯಾನಾ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.ನನ್ನ ಪ್ರಕಾರ ನೀವು ಸೆಕ್ಸ್ ಲೈಫ್ ಎಂಜಾಯ್ ಮಾಡಬೇಕು. ಆದರೆ ಅದಕ್ಕೆ ಸ್ವಲ್ಪ ಭಾವನೆಗಳು ಇರಬೇಕು ಪ್ರೀತಿಯಲ್ಲಿದ್ದಾಗ ದೈಹಿಕ ಸಂಪರ್ಕ ಬೆಳೆಸಬೇಕು. ಯಾಕೆಂದರೆ ಇದರಿಂದ ಎರಡು ಆತ್ಮಗಳು ಒಂದಾಗುತ್ತದೆ ಅಂದಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191022110814″); document.getElementById(“div_6020191022110814”).appendChild(scpt);

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: