ಜಾಮೀನು ಸಿಗುತ್ತೆ ಅಂತಾ ನಾನೇ ಅವರಿಗೆ ಧೈರ್ಯ ತುಂಬಿದ್ದೆ : ಹೆಚ್ಡಿಕೆ

ಅತ್ತ ಅಕ್ರಮ ಆಸ್ತಿ ಆರೋಪದಲ್ಲಿ ಜೈಲು ಸೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಸಿಗುತ್ತಿದ್ದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ. ಸೋಮವಾರ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿ ಜಾಮೀನು ಸಿಗುವ ಆಶಯವನ್ನು ವ್ಯಕ್ತಪಡಿಸಿದ್ದೆ ಅಂದಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: