ಚಡ್ಡಿಯಲ್ಲಿ ನಿಂತಿದ್ದವರನ್ನು ತಂದು ದೇವೇಗೌಡರು ಎಂ.ಎಲ್.ಸಿ ಮಾಡಿದ್ದಾರಂತೆ.

ಜೆಡಿಎಸ್​ನಿಂದ ಶಿಕ್ಷಕರ ಕ್ಷೇತ್ರದಲ್ಲಿ ಗೆದ್ದು ವಿಧಾನಪರಿಷತ್​ ಸದಸ್ಯರಾಗಿರುವ ಪುಟ್ಟಣ್ಣ ಅವರನ್ನು ಚನ್ನಪಟ್ಟಣದಲ್ಲಿ ಪೊಲೀಸರು ಚಡ್ಡಿಯಲ್ಲಿ ನಿಲ್ಲಿಸಿದ್ದರು ಎಂದು ಮಾಜಿ ಸಚಿವ ಎಚ್​.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

ಪುಟ್ಟಣ್ಣ ಅವರನ್ನು ಪೊಲೀಸರು ಠಾಣೆಗೆ ಕರೆಸಿ ಕೇವಲ ಚಡ್ಡಿಯಲ್ಲಿ ನಿಲ್ಲಿಸಿದ್ದರು. ಇಂತವರನ್ನು ದೇವೇಗೌಡರು ಕರೆ ತಂದು ಎಂಎಲ್​ಸಿ ಮಾಡಿದ್ದರು. ನಂತರ ನಮ್ಮ ಶಾಸಕರು ಅವರನ್ನು ವಿಧಾನ ಪರಿಷತ್ ಉಪ ಸಭಾಪತಿಯನ್ನಾಗಿ ಮಾಡಿದ್ದರು. ಪಕ್ಷದಿಂದ ಅಧಿಕಾರ ಅನುಭವಿಸಿ ಈಗ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. 4 ವರ್ಷಗಳಿಂದ ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಅವರು ಪಕ್ಷ ಬಿಟ್ಟರೆ ನಷ್ಟ ಇಲ್ಲ  ತಾಕತ್ತು ಇದ್ದರೆ ಅವರು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ ಎಂದು ಇದೇ ವೇಳೆ ರೇವಣ್ಣ ಸವಾಲು ಹಾಕಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: