ಮಣಿಕಂಠನ ಭಕ್ತರ ಪ್ರಚೋದಿಸದಿರಿ – ಶಬರಿಮಲೆ ಮಹಿಳಾ ಪ್ರವೇಶಕ್ಕೆ ಯೇಸುದಾಸ್ ವಿರೋಧ…

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್‌ ವಿರೋಧ ವ್ಯಕ್ತಪಡಿಸಿದ್ದು, ‘ಅಯ್ಯಪ್ಪ ಭಕ್ತರ ಪ್ರಚೋದಿಸಬೇಡಿ’ ಎಂದಿದ್ದಾರೆ.

ಶಬರಿಮಲೆಗೆ ಮಹಿಳೆಯ ಪ್ರವೇಶ ವಿಚಾರವಾಗಿ ಮಾತನಾಡಿರುವ ಅವರು ಮಹಿಳೆಯರ ಉಪಸ್ಥಿತಿಯಿಂದ ಪುರುಷ ಭಕ್ತರ ಮನಸ್ಸಿಗೆ ಭಂಗವಾಗಲಿದೆ ಎಂದಾದರೆ, ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡದಿರುವುದೇ ಉತ್ತಮ ಅಂದಿದ್ದಾರೆ.

ಹುಡುಗಿಯೊಬ್ಬಳು, ಆಕೆ ಧರಿಸುವ ಧಿರಿಸಿನಲ್ಲೇ ದೇಗುಲಕ್ಕೆ ತೆರಳಿದರೆ ಸ್ವಾಮಿ ಅಯ್ಯಪ್ಪನೇನೂ ಕಣ್ತೆರೆದು ನೋಡುವುದಿಲ್ಲ. ಆದರೆ, ಇತರೆ ಭಕ್ತರು ನೋಡುತ್ತಾರೆ, ಇದು ಸರಿಯಲ್ಲ. ಇದರಿಂದ ಭಕ್ತರ ಉದ್ದೇಶವೇ ಬದಲಾಗುತ್ತದೆ. ಈ ಕಾರಣಕ್ಕಾಗಿ ಮಹಿಳೆಯರು ಸಂಪ್ರದಾಯ ಮುರಿದು ಬರುವುದು ಬೇಡ ಎಂದು ನಾವು ಹೇಳುತ್ತಿದ್ದೇವೆ. ಇನ್ನೂ ಸಾಕಷ್ಟು ದೇವಸ್ಥಾನಗಳಿವೆ. ಮಹಿಳೆಯರು ಅಲ್ಲಿಗೆ ಹೋಗಲಿ ಎಂದು ಯೇಸುದಾಸ್ ಮನವಿ ಮಾಡಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191216140722″); document.getElementById(“div_6020191216140722”).appendChild(scpt);

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: