ಸಿಎಂ ಯಡಿಯೂರಪ್ಪ ಸುದ್ದಿಗೋಷ್ಟಿ – 1610 ಕೋಟಿಯ ಪ್ಯಾಕೇಜ್ ಘೋಷಿಸಿದ ಸಿಎಂ

ಬೆಂಗಳೂರು : ಕೊರೋನಾ ನಿಯಂತ್ರಣ ಸಲುವಾಗಿ ಘೋಷಿಸಿದ ಲಾಕ್ ಡೌನ್ ನಿಂದ  ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ರೈತರ ಕಷ್ಟ ಕೇಳುವವರೇ ಇಲ್ಲದಂತಾಗಿದೆ.

ಇದೀಗ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವವರ ಸಹಾಯಕ್ಕೆ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಧಾವಿಸಿದ್ದು, 1610 ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸಿದೆ.

ಹೂ ಬೆಳೆಗಾರರು ಸಂಕಷ್ಟಕ್ಕೆ ಒಂದಿಷ್ಟು ಸಾಂತ್ವನ ಹೇಳುವ ಸಲುವಾಗಿ 1 ಹೆಕ್ಟೇರ್ ಗೆ 25 ಸಾವಿರ ಪರಿಹಾರ ಧನ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ರಾಜ್ಯದಲ್ಲಿ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಹೂ ಬೆಳೆಯಲಾಗಿದೆ.

ಇನ್ನು ನೇಕಾರರು, ಆಟೋ ಚಾಲಕರು, ಕ್ಷೌರಿಕರು ಅಗಸ ಹೀಗೆ ವಿವಿಧ ವರ್ಗಗಳ ಮಂದಿಗೂ ಸಹಾಯ ಹಸ್ತ ಚಾಚುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಸುಮಾರು 60,000 ಅಗಸರಿದ್ದು, 2, 30, 00 ಜನ ಕ್ಷೌರಿಕ ವೃತ್ತಿಯಲ್ಲಿರುವರಿಗೆ 5000 ಪರಿಹಾರವನ್ನು ಘೋಷಣೆ ಮಾಡಲಾಗಿದೆ. ನೇಕಾರರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ನೇಕಾರರ ಸಮ್ಮಾನ್ ಯೋಜನೆ ಜಾರಿಗೊಳಿಸಲಾಗಿದೆ. ಕೈ ಮಗ್ಗ ನೇಕಾರರಿಗೆ 2000 ಪರಿಹಾರ ಘೋಷಣೆ ಮಾಡಲಾಗಿದ್ದು, ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”1786″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_178620200506130351″); document.getElementById(“div_178620200506130351”).appendChild(scpt);

ಇನ್ನು ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿಗೆ 3000 ಪರಿಹಾರ ಘೋಷಣೆ ಮಾಡಲಾಗಿದೆ. ಇದರಿಂದ ಒಟ್ಟು ಕಟ್ಟಡ ಕಾರ್ಮಿಕರಿಗೆ ಒಟ್ಟು 5000 ಪರಿಹಾರ ನೀಡಿದಂತ್ತಾಗುತ್ತದೆ. ಕಾರ್ಮಿಕರು ರಾಜ್ಯದಿಂದ ಬಿಟ್ಟು ಹೊರ ಹೋಗದಿರಲು ಈ ಪರಿಹಾರ ಘೋಷಣೆ ಸಾಧ್ಯವಾಗಲಿದೆ ಎಂದು ಬಿಎಸ್‌ವೈ ತಿಳಿಸಿದರು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”3182″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_318220200506130351″); document.getElementById(“div_318220200506130351”).appendChild(scpt);

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: