ಜೇರ್ವರ್ಗಿಯ ಅಂಕಲಗಿಯಲ್ಲಿ ಸಹೋದರರಿಬ್ಬರ ಬರ್ಬರ ಕೊಲೆ…

ಕಲಬುರಗಿ : ಸಹೋದರರಿಬ್ಬರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜೇರ್ವರ್ಗಿ ಅಂಕಲಗಿಯಲ್ಲಿ ಈ ದುರ್ಘಟನೆ ನಡೆದಿದೆ

ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಮೃತರನ್ನು ಯಲ್ಲಾಲಿಂಗ ಮತ್ತು ಗಂಗಣ್ಣ ಎಂದು ಗುರುತಿಸಲಾಗಿದೆ.ಹಳೇ ದ್ವೇಷದಿಂದ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. 

ನೆಲೋಗಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇವರಿಬ್ಬರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈಯಲಾಗಿದೆ, ಕೊಲೆಗೆ ಕಾರಣ ಹಳೆ ದ್ವೇಷ ಎನ್ನಲಾಗಿದೆ.

ಯಲ್ಲಾಲಿಂಗ್ ಅವರ ರುಂಡವನ್ನು ಕತ್ತರಿಸಿರುವ ದುಷ್ಕರ್ಮಿಗಳು ಅದನ್ನು ಗಂಗಣ್ಣನ ಶವದ ಪಕ್ಕ ತಂದಿಟ್ಟಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: