ನನ್ನ ಸಿನಿಮಾವನ್ನು ಎಂದಿಗೂ ಒಟಿಟಿಯಲ್ಲಿ ಬಿಡುಗಡೆ ಆಗಲು ಬಿಡುವುದಿಲ್ಲ; ಚಾಲೆಂಜಿಂಗ್​ ಸ್ಟಾರ್​​​ ದರ್ಶನ್

ಚಂದನವನದ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್. ದರ್ಶನ್ ನಟನೆಯ ಸಿನಿಮಾ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಥಿಯೇಟರ್ ನಲ್ಲಿ ಅಬ್ಬರಿಸಬೇಕಿತ್ತು. ಗಲ್ಲಾ ಪೆಟ್ಟಿಗೆ ಕೊಳ್ಳೆ ಹೊಡೆಯಬೇಕಿತ್ತು.

ಆದರೆ ಕೊರೋನಾದಿಂದಾಗಿ ರಿಲೀಸ್ ದಿನಾಂಕ ಹಲವು ಸಲ ಮುಂದಕ್ಕೆ ಹೋಗಿದೆ. ಈ ನಡುವೆ ರಾಬರ್ಟ್ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಲಿದೆಯೇ ಅನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿತ್ತು. ಬಿಡುಗಡೆಗೆ ಸಿದ್ದವಾಗಿದ್ದ ಕನ್ನಡದ ಹಲವು ಚಿತ್ರಗಳು ಒಟಿಟಿ ಕಡೆ ಮುಖ ಮಾಡಿದ ಸಹಜವಾಗಿಯೇ ಡಿಬಾಸ್ ಭಕ್ತಗಣಕ್ಕೆ ಇಂತಹುದೊಂದು ಅನುಮಾನ ಕಾಡಿತ್ತು.

ಇದೀಗ ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದ್ದು, ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದಿದ್ದಾರೆ ದರ್ಶನ್ .

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.

%d bloggers like this: