Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BMTC ಯಿಂದ ಸಿ.ಶಿಖಾ ವರ್ಗಾವಣೆ : 7 IAS ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ

Radhakrishna Anegundi by Radhakrishna Anegundi
30-06-21, 12 : 55 pm
in ರಾಜ್ಯ
c sikha
Share on FacebookShare on TwitterWhatsAppTelegram

ಬೆಂಗಳೂರು : ಇತ್ತೀಚೆಗೆ ಅಂದ್ರೆ ಜೂನ್ 9 ರಂದು ಬೆಂಗಳೂರು ಗ್ರಾಮಾಂತರ ಎಸ್‌ಪಿ ರವಿ ಡಿ ಚನ್ನಣ್ಣನವರ್ ಸೇರಿ ಒಟ್ಟು 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಇದೀಗ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ. ಶಿಖಾ ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ, ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ, ಸಲ್ಮಾ ಫಾಹಿಮಾರನ್ನು ಬೆಂಗಳೂರು ಹೆಚ್ಚುವರಿ ಕಾರ್ಯದರ್ಶಿ, ಮೂಲಸೌಕರ್ಯ ಇಲಾಖೆಗೆ ನಿಯೋಜಿಸಲಾಗಿದೆ.

ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಕಣಗವಲ್ಲಿ, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ರಘುನಂದನ್ ಮೂರ್ತಿ, ಕೆಇಟಿ ಬೆಂಗಳೂರು ಸದಸ್ಯರಾಗಿ ಎಂ.ಎಸ್. ಅರ್ಚನಾ ಹಾಗೂ ಪರೀಕ್ಷಾ ಪ್ರಾಧಿಕಾರದ ಕಾರ್ಯಕಾರಿ ನಿರ್ದೇಶಕರಾಗಿ ರಮ್ಯಾ ಅವರನ್ನು ವರ್ಗಾಯಿಸಲಾಗಿದೆ.

Tags: ias
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್