ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಂಬಂಧ ಪ್ರಧಾನಿ ಸಚಿವಾಲಯ ಟ್ವೀಟ್ ಮಾಡಿದೆ. ಇಂದು ವೈದ್ಯರ ದಿನವಾಗಿರುವ ಹಿನ್ನಲೆಯಲ್ಲಿ ಪ್ರಧಾನಿ ವೈದ್ಯರ ಸಾಧನೆ ಹಾಗೂ ಸೇವೆಯನ್ನು ನೆನಪಿಸಿಕೊಳ್ಳುವ ಸಾಧ್ಯತೆಗಳಿದೆ ಎನ್ನಲಾಗಿದೆ.
crossorigin="anonymous">
ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಂಬಂಧ ಪ್ರಧಾನಿ ಸಚಿವಾಲಯ ಟ್ವೀಟ್ ಮಾಡಿದೆ. ಇಂದು ವೈದ್ಯರ ದಿನವಾಗಿರುವ ಹಿನ್ನಲೆಯಲ್ಲಿ ಪ್ರಧಾನಿ ವೈದ್ಯರ ಸಾಧನೆ ಹಾಗೂ ಸೇವೆಯನ್ನು ನೆನಪಿಸಿಕೊಳ್ಳುವ ಸಾಧ್ಯತೆಗಳಿದೆ ಎನ್ನಲಾಗಿದೆ.
© 2024 Torrent Spree - All Rights Reserved | Powered by Kalahamsa Infotech Pvt. ltd.

Discussion about this post