ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬದಲ್ಲಿ ಇಂದು ಮತ್ತೊಮ್ಮೆ ಹಬ್ಬದ ಸಂಭ್ರಮ. ಕುಟುಂಬದ ಏಕೈಕ ಸೊಸೆ ರೇವತಿಯ ಸೀಮಂತ ಕಾರ್ಯಕ್ರಮ ಇಂದು ನಿಗದಿಯಾಗಿದ್ದು,HSR layout ನಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮದಲ್ಲಿ ನಡೆಯಲಿದೆ.
ಕೊರೋನಾ ಹಿನ್ನಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದ್ದು, ನಿಖಿಲ್ ಹಾಗೂ ರೇವತಿಯವರ ಕುಟುಂಬ ಸದಸ್ಯರನ್ನು ಮಾತ್ರ ಆಹ್ವಾನಿಸಲಾಗಿದೆ.
Discussion about this post