ಕಾರು ಅಪಘಾತ ವಿವಾದದಲ್ಲಿ ಸಾಕಷ್ಟು ಸುದ್ದಿಯಾಗಿದ್ದ ನಟಿ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ
ಬೆಂಗಳೂರು : ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಶರ್ಮಿಳಾ ಮಾಂಡ್ರೆ ಗುರುವಾರ ಶಿರಡಿಗೆ ಭೇಟಿ ನೀಡಿದ್ದಾರೆ.
ಪವಿತ್ರ ದಿನದಂದು ಗುರುಗಳ ದರ್ಶನ ಪಡೆದಿರುವ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಶರ್ಮಿಳಾ ಮಾಂಡ್ರೆ ಶಿರಡಿ ಭೇಟಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಸ್ತುತ ಶರ್ಮಿಳಾ ಗಾಳಿಪಟ 2, ದಸರಾ ಮತ್ತು ಅನಂತ ನಾಗ್ ನಟನೆ ಮಂಡಲ ಸಿನಿಮಾದಲ್ಲಿ ನಟಿಸುತ್ತಿದ್ದಾರೆ
Discussion about this post