ರೋಡ್ ರಿಪೇರಿ ಖಾತೆಯನ್ನು ಹೊಂದಿದ್ದ ಹೆಚ್.ಡಿ. ರೇವಣ್ಣ ಕುಮಾರಸ್ವಾಮಿ ಸಂಪುಟದಲ್ಲಿ ಸೂಪರ್ ಸಿಎಂ ಎಂದೇ ಪ್ರಸಿದ್ಧರಾಗಿದ್ದರು. ಸಿಎಂ ಆಗಿದ್ದ ಕುಮಾರಸ್ವಾಮಿ ಅದ್ಯಾವ ಖಾತೆಗಳಲ್ಲಿ ಕೈಯಾಡಿಸಿದ್ದರೋ ಗೊತ್ತಿಲ್ಲ, ಆದರೆ ರೇವಣ್ಣ ಇರೋ ಬರೋ ಎಲ್ಲಾ ಖಾತೆಗಳಲ್ಲೂ ತಮ್ಮ ಕೈ ಚಳಕ ತೋರಿಸಿದ್ದರು.
ಇದೀಗ ಈ ಸಂಬಂಧ ಮಾತನಾಡಿರುವ ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ , ಹೆಚ್.ಡಿ. ರೇವಣ್ಣನಿಂದಲೇ ಮೈತ್ರಿ ಸರ್ಕಾರ ಪತನವಾಗಿದೆ ಅಂದಿದ್ದಾರೆ.
ವಿಜಯಪುರದಲ್ಲಿ ಇಂದು ಮಾತನಾಡಿದ ಅವರು ರೇವಣ್ಣ ಎಲ್ಲಾ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಅವರು ಆರೋಗ್ಯ ಇಲಾಖೆಯಲ್ಲೂ ಕೈ ಹಾಕಿದ್ದರು. ಅವರ ವಿರುದ್ಧ ನಮಗೂ ಸಾಕಷ್ಟು ಅಸಮಾಧಾನವಿದೆ. ಹಾಗಂತ ಅಸಮಾಧಾನ ಇದೆ ಅನ್ನುವ ಕಾರಣಕ್ಕೆ ಸರ್ಕಾರವನ್ನು ಬೀಳಿಸಬೇಕೇ ಎಂದು ಅತೃಪ್ತರ ವಿರುದ್ಧ ಅಸಮಾಧಾನವನ್ನೂ ಹೊರ ಹಾಕಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”42″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_4220190728154528″);
document.getElementById(“div_4220190728154528”).appendChild(scpt);
Discussion about this post