ಪ್ರವಾಹ ಪೀಡಿತ
ಪ್ರದೇಶಗಳಿಗೆ ಒಬ್ಬರೇ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೂಡಲೇ ಒನ್ ಮ್ಯಾನ್ ಶೋ ನಿಲ್ಲಿಸಬೇಕು ಎಂದು ಕೆಪಿಸಿಸಿ
ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದ್ದು, ಬಿಎಸ್ವೈ ಅಧಿಕಾರ ಸ್ವೀಕರಿಸಿ 15 ದಿನ ಕಳೆದರೂ, ಸಚಿವ ಸಂಪುಟ ರಚಿಸಿಲ್ಲ. ನೆರೆ ಪೀಡಿತ ಪ್ರದೇಶಗಳಲ್ಲಿ ಒಬ್ಬರೇ ಓಡಾಡುತ್ತಿದ್ದಾರೆ. ಎಲ್ಲಾ ಕಡೆ ಒಬ್ಬರೇ ಓಡಾಡಲು ಸಾಧ್ಯವೇ?, ಹೀಗಾಗಿ ತಕ್ಷಣ ಯಡಿಯೂರಪ್ಪನವರು ಒನ್ ಮ್ಯಾನ್ ಶೋ ನಿಲ್ಲಿಸಬೇಕು ಅಂದರು.
Buy Pigeon by Stovekraft Handy Mini Plastic Chopper with 3 Blades, Grey at Rs.269
ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅನುಯಾಯಿಗಳು ಧಂದೆ ನಡೆಸುತ್ತಿದ್ದಾರೆ. ವರ್ಗಾವಣೆ ಸೇರಿದಂತೆ ಹಲವು ಧಂದೆಗಳಲ್ಲಿ ಭಾಗಿಯಾಗಿದ್ದಾರೆ. ಈವರೆಗೂ ಕೇಂದ್ರದಿಂದ ಯಾವೊಬ್ಬ ಸಚಿವರೂ ಕರ್ನಾಟಕಕ್ಕೆ ಬಂದು ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿಲ್ಲ ಎಂದು ದೂರಿದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190810123456″);
document.getElementById(“div_6020190810123456”).appendChild(scpt);
Discussion about this post