ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಅಭಿನಯದ ರಾಂಧವ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ನಲ್ಲೇ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.
ಸುನಿಲ್ ಆಚಾರ್ಯ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದ್ದು, ಬಿಗ್ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣರಿಗೂ ನಾಯಕನಾಗಿ ಇದು ಮೊದಲ ಸಿನಿಮಾ.
ಕನ್ನಡ ಸೆಲೆಬ್ರೆಟಿಗಳಿಗೆ ಆದರ್ಶಪ್ರಾಯರಾದ ಭುವನ್ : ಬಿರುದು ಬಾವಲಿ ಹೊತ್ತ ನಾಯಕರೆಲ್ಲಿ ಹೋದರು
ಎರಡು ವರ್ಷಗಳಿಗೂ ಹೆಚ್ಚು ಕಾಲ ಈ ಚಿತ್ರಕ್ಕಾಗಿ ಕೆಲಸ ನಡೆದಿದ್ದು, ಗೆಲುವಿನ ಸ್ಪಷ್ಟ ಸೂಚನೆಯನ್ನು ಟ್ರೈಲರ್ ಕೊಟ್ಟಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190818213557″);
document.getElementById(“div_6020190818213557”).appendChild(scpt);
Discussion about this post