ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇಹಲೋಕ ತ್ಯಜಿಸಿದ್ದರು. ಇದೀಗ, 66 ವರ್ಷದ ಅರುಣ್ ಜೇಟ್ಲಿ ಅವರ ಸಾವು ಭಾರತೀಯ ಜನತಾ ಪಕ್ಷಕ್ಕೆ ಮತ್ತು ನಾಯಕರಿಗೆ ಬರಸಿಡಿಲಿನಂತೆ ಬಂದೆರಗಿದೆ.
Buy Fitness & Sports Accessories starting from Rs.149
ಸುದೀರ್ಘ ಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅರುಣ್ ಜೇಟ್ಲಿ ಅವರು ಅಮೆರಿಕದಲ್ಲಿಯೂ ಚಿಕಿತ್ಸೆ ಪಡೆದಿದ್ದರು. ಎರಡು ವಾರಗಳ ಹಿಂದೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಮಧ್ಯಾಹ್ನ 12.07ಕ್ಕೆ ಕೊನೆಯುಸಿರೆಳೆದರು.
ಜೇಟ್ಲಿ ನಿಧನಕ್ಕೆ ವಿವಿಧ ರಾಜಕೀಯ ಪಕ್ಷದ ನಾಯಕರು ಕಂಬನಿ ಮಿಡಿದಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190824133622″);
document.getElementById(“div_6020190824133622”).appendChild(scpt);
Discussion about this post