ರಾಜ್ಯಕ್ಕೆ ನರೆ ಪರಿಹಾರ ಕೋರಿ ಸಲ್ಲಿಸಿರುವ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿರುವುದನ್ನು ಕಾಂಗ್ರೆಸ್ ಖಂಡಿಸಿದೆ.
ಈ ಬಗ್ಗೆ ಟ್ಟಿಟ್ಟರ್ ನಲ್ಲಿ ರಾಜ್ಯ ಕಾಂಗ್ರೆಸ್ “ಪರಿಹಾರ ಕೋರಿ ರಾಜ್ಯ ಸಲ್ಲಿಸಿರುವ ನೆರೆಯ ನಷ್ಟದ ವರದಿಯನ್ನು ಕೇಂದ್ರವು ತಿರಸ್ಕರಿಸುವುದು ಖಂಡನೀಯ. ಪರಿಹಾರ ಬಿಡುಗಡೆ ಮಧ್ಯಂತರವೂ ಇಲ್ಲ. ವರದಿ ನಂತರವೂ ಇಲ್ಲ! ರಾಜ್ಯಕ್ಕೆ ಮಾಡುತ್ತಿರುವ ದ್ರೋಹವನ್ನು ಸಹಿಸುವುದು ಹೇಗೆ? 25 ಮಂದಿ ಉತ್ತರ ಕುಮಾರರೇ ನಿಮ್ಮ ಉತ್ತರವೇನು? ಯಡಿಯೂರಪ್ಪ ಅವರೇ ಪರಿಹಾರ ಕಾರ್ಯ ಸರಿಯಾಗಿ ನಿರ್ವಹಿಸಿ ಇಲ್ಲ ನಿರ್ಗಮಿಸಿ.” ಎಂದು ಬರೆದುಕೊಂಡಿದೆ.
Buy Handbags for Womens Under Rs.599
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020191004103510″);
document.getElementById(“div_6020191004103510”).appendChild(scpt);
Discussion about this post