ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆಯ ಸ್ಮರಣಾರ್ಥ ಪ್ರಧಾನಿಗಳ ಅಧಿಕೃತ ನಿವಾಸದಲ್ಲೇ ಒಂದು ಸಂವಾದ ಏರ್ಪಡಿಸಲಾಗಿತ್ತು. ಬಾಲಿವುಡ್ ಸೆಲೆಬ್ರಿಟಿಗಳು ಈ ಸಂವಾದದಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಜಗ್ಗೇಶ್ ಬೇಸರ ಮಾಡಿಕೊಂಡಿದ್ದಾರೆ.
ಜಗ್ಗೇಶ್ ಬಿಜೆಪಿ ಪಕ್ಷದಲ್ಲಿದ್ದಾರೆ. ನರೇಂದ್ರ ಮೋದಿ ಕೂಡ ಬಿಜೆಪಿಯವರೇ. ದಕ್ಷಿಣ ಭಾರತದ ಯಾವೊಬ್ಬ ನಟ-ನಟಿಯರಿಗೂ ಈ ಸಂವಾದಕ್ಕೆ ಮೋದಿ ಆಹ್ವಾನ ನೀಡಿರಲಿಲ್ಲ. ಹೀಗಾಗಿ ಜಗ್ಗೇಶ್ ಈ ಕಾರಣಕ್ಕೆ ಮೋದಿ ವಿರುದ್ಧ ಬೇಸರ ಹೊರಹಾಕಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020191022085111″);
document.getElementById(“div_6020191022085111”).appendChild(scpt);
Discussion about this post