‘ಪೌರತ್ವ ತಿದ್ದುಪಡಿ ಕಾಯಿದೆಯನ್ನು ಸಮರ್ಪಕವಾಗಿ ಜಾರಿ ಮಾಡಲಾಗುವುದು. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಪ್ರವಾಸೋದ್ಯಮ ನೀತಿ ಕುರಿತ ಕಾರ್ಯಾಗಾರದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರಕಾರ ರೂಪಿಸಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು. ಕಾಯಿದೆಗೆ ಯಾವುದೇ ರೀತಿಯ ವಿರೋಧ ಬಂದರೂ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.
Discussion about this post