ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಇತ್ತೀಚೆಗೆ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳನ್ನು ಡಿಲೀಟ್ ಮಾಡಿರುವ ಹಿನ್ನೆಲೆಯಲ್ಲಿ ನಟ ಬುಲೆಟ್ ಪ್ರಕಾಶ್ ರಮ್ಯಾ ಅವರನ್ನು ವ್ಯಂಗ್ಯ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬುಲೆಟ್ ಪ್ರಕಾಶ್ “ಎಲೆಕ್ಷನ್‍ನಲ್ಲಿ ವೋಟ್ ಹಾಕದೆ ಜೂಟು, ಊರೆಲ್ಲ ಜನರ ಜೊತೆ ಫೈಟು, ಮಂಡ್ಯ ಟು ಬೆಂಗಳೂರು ಶಿಫ್ಟು, ಮೋದಿ ಹವಾಗೆ ಟ್ವಿಟ್ಟರ್ ಅಕೌಂಟ್ ಡಿಲಿಟ್ಟು, ಬೇಕಿತ್ತ ಮೇಡಮ್ ಇಷ್ಟೆಲ್ಲಾ ಗಿಲಿಟ್ಟು” ಎಂದು ಬರೆಯುವ ಮೂಲಕ ರಮ್ಯಾ ಕಾಲೆಳೆದಿದ್ದಾರೆ.
Discussion about this post