Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಕನ್ನಡತಿ

Radhakrishna Anegundi by Radhakrishna Anegundi
June 30, 2021
in ಕ್ರೀಡಾಂಗಣ
aditi ashok2
Share on FacebookShare on TwitterWhatsAppTelegram

ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಭಾರತದ ಮೊದಲ ಮಹಿಳಾ ಗಾಲ್ಫರ್‌ ಅನ್ನುವ ಹೆಗ್ಗಳಿಕೆಗೆ ಕನ್ನಡತಿ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.

ಒಲಿಂಪಿಕ್ಸ್ ಕ್ರೀಡಾಕೂಟ ಆರಂಭಕ್ಕೆ ಇನ್ನೊಂದು ತಿಂಗಳಿರುವಂತೆ ಬೆಂಗಳೂರಿನ 23 ವರ್ಷದ ಗಾಲ್ಫರ್‌ ಅದಿತಿ ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದುಕೊಂಡಿದ್ದಾರೆ.

2018ರಲ್ಲಿ ಆರಂಭಗೊಂಡ ಅರ್ಹತಾ ಸುತ್ತಿನಲ್ಲಿ ಮುನ್ನಡೆ ಕಾಯ್ದಕೊಂಡು ಬಂದಿರುವ ಅದಿತಿ, ಮೂರು ವರ್ಷಗಳ ಹಿಂದೆ ಒಲಿಂಪಿಕ್ಸ್‌ ಶ್ರೇಯಾಂಕ ಪಟ್ಟಿಯಲ್ಲಿ 28ನೇ ಸ್ಥಾನ ಪಡೆದಿದ್ದರು.

aditi ashok1
ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಕನ್ನಡತಿ 1

ಇದೀಗ ಅಂತಾರಾಷ್ಟ್ರೀಯ ಗಾಲ್ಫ್ ಒಕ್ಕೂಟ ಮಂಗಳವಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 45ನೇ ಸ್ಥಾನ ಪಡೆಯುವ ಮೂಲಕ ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾಗಿದ್ದಾರೆ.

ತಮ್ಮ ಆಯ್ಕೆ ಬಗ್ಗೆ TOI ಜೊತೆಗೆ ಮಾತನಾಡಿರುವ ಆದಿತಿ “ 2016ರ ರಿಯೋ ಒಲಿಂಪಿಕ್ಸ್‌ಗೆ ಬಹಳಾ ಕಷ್ಟಪಟ್ಟು ಅರ್ಹತೆ ಪಡೆದಿದ್ದೆ. 2105ರಲ್ಲಿ ನನಗೆ ವಿಶ್ವ ಶ್ರೇಯಾಂಕದ ಟೂರ್ನಿಗಳು ಹೆಚ್ಚು ಸಿಕ್ಕಿರಲಿಲ್ಲ. ಹೀಗಾಗಿಯೇ ಟೋಕಿಯೋ ಒಲಿಂಪಿಕ್ಸ್‌ಗೆ ಆಯ್ಕೆಯಾಗುತ್ತೇನೆ ಅನ್ನುವುದು ಗೊತ್ತಿತ್ತು.” ಅಂದಿದ್ದಾರೆ.

Tags: aditi ashokOlympics
Share41TweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್