ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿಮಾನಿಗಳಿಗೊಂದು ಶುಭ ಸುದ್ದಿ ಬಂದಿದೆ. ತಮ್ಮ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ದ ಮೊದಲ ಹಾಡಿನ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಲ್ಲು, ‘ನನ್ನ ಪ್ರೀತಿಯ DSP ನಿಮಗೆ ಹುಟ್ಟುಹಬ್ಬದ ಶುಭಾಶಯ. ನನ್ನಿಂದ ಕಾಯಲಾಗುತ್ತಿಲ್ಲ, ಪುಷ್ಪ ಚಿತ್ರಕ್ಕೆ ಅದ್ಭುತವಾಗಿ ಸಂಗೀತ ಸಂಯೋಜಿಸಿರುವ ನೀವು ಇದೇ ರೀತಿ ಮನರಂಜನೆ ನೀಡುತ್ತಿರಿ’ ಇದೇ ಆಗಸ್ಟ್ 13 ರಂದು ಪುಷ್ಪ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಲಿವುಡ್ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಪುಷ್ಪ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಲಿದೆ.

Discussion about this post