Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತುಟಿ ಕಚ್ಚಿ ರಸ ಹೀರಿ 2ನೇ ಮದುವೆಗೆ ಸೈ ಅಂದ ಅಮಲಾ ಪೌಲ್

Amala Paul, Jagat seal it with a kiss

Radhakrishna Anegundi by Radhakrishna Anegundi
27-10-23, 7 : 35 am
in ಟಾಪ್ ನ್ಯೂಸ್, ಮನೋರಂಜನೆ
ಅಮಲಾ ಪೌಲ್
Share on FacebookShare on TwitterWhatsAppTelegram

ಅಮಲಾ ಪೌಲ್ ಸಿನಿಮಾಕ್ಕಿಂತ ವಿವಾದಗಳಿಂದ ಸುದ್ದಿಯಾದ ನಟಿ

ದಕ್ಷಿಣ ಭಾರತದ ಖ್ಯಾತ ನಟಿ ಎಂದು ಕರೆಸಿಕೊಂಡಿರುವ ಅಮಲಾ ಪೌಲ್  ನಟಿಸಿದ ಸಿನಿಮಾಗಳು ಸುದ್ದಿ ಮಾಡಿದ್ದು ಕಡಿಮೆ. ಆದರೆ ಪೌಲ್ ಮಾತ್ರ ವಿವಾದಗಳಿಂದಲೇ ಹೆಚ್ಚು ಸುದ್ದಿಯಾದವರು. ವಿವಾದಗಳನ್ನು ಮೈ ಮೇಲೆ ಎಳೆದುಕೊಂಡ ಕಾರಣಕ್ಕೆ ಸಿನಿ ಅವಕಾಶಗಳೇನೂ ಕಡಿಮೆಯಾಗಿರಲಿಲ್ಲ.

2014ರಲ್ಲಿ ತಮಿಳು ನಿರ್ದೇಶಕ ವಿಜಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದ ಅಮಲಾ ಪೌಲ್ ಗೃಹಸ್ಥಾಶ್ರಮ ಸ್ವೀಕರಿಸಿದ್ದರು, ಹಾಗಂತ ಅವರು ಗೃಹಿಣಿಯಾಗಲಿಲ್ಲ. ವಿಜಯ್ ಜೊತೆಗಿನ ಸಂಬಂಧ ತುಂಬಾ ದಿನ ಉಳಿಯಲಿಲ್ಲ. ಮೂರೇ ಮೂರು ವರ್ಷಕ್ಕೆ ಸಂಸಾರದ ತಾಳ ತಪ್ಪಿತು.

View this post on Instagram

A post shared by Jagat Desai (@j_desaii)

ಇದಾದ ನಂತ್ರ ಅನೇಕ ನಟರ ಜೊತೆ ಅಮಲಾ ಪೌಲ್ ಹೆಸರು ತಳುಕು ಹಾಕಿಕೊಂಡಿತ್ತು. ಅನೇಕ ನಿರ್ದೇಶಕರ ಜೊತೆಗೆ ಓಡಾಡುತ್ತಿದ್ದಾರೆ ಅನ್ನುವ ಗಾಸಿಪ್ ಗಳೂ ಬಂತು. ಆದರೆ ಅದ್ಯಾವುದಕ್ಕೂ ಅಮಲಾ ಉತ್ತರಿಸಲಿಲ್ಲ. ಆದರೆ ಇದೀಗ ಬ್ರೇಕ್ ಅಪ್ ನಂತ್ರ ಸಿಕ್ಕ ಬಾಯ್ ಫ್ರೆಂಡ್ ಜೊತೆ ಮದುವೆಯಾಗಲು ನಿರ್ಧರಿಸಿದ್ದಾರೆ.

Read This : Lunar Eclipse 2023 : ಚಂದ್ರ ಗ್ರಹಣ ಕಾಲದಲ್ಲಿ ಈ ತಪ್ಪು ಮಾಡಬೇಡಿ

ಅಮಲಾ ಪೌಲ್

ಜಗತ್ ದೇಸಾಯಿ (Jagat Desai) ಅನ್ನುವವರ ಜೊತೆ ಡೇಟಿಂಗ್ ನಲ್ಲಿದ್ದ ಅಮಲಾ ಅವರಿಗೆ ಜಗತ್ ದೇಸಾಯಿ ಪ್ರಪೋಸ್ ಮಾಡಿದ್ದು, ತುಟಿ ಕಚ್ಚಿ ಮದುವೆಗೆ ತಾನೂ ಸೈ ಅಂದಿದ್ದಾರೆ ಹೆಬ್ಬುಲಿಯ ನಾಯಕಿ ಅಮಲಾ ಪೌಲ್ (Amala Paul). ಒಟ್ಟಿನಲ್ಲಿ ಇದೀಗ  Jagat Desai ಮತ್ತು Amala Paul Lip Lock ಸಿಕ್ಕಾಪಟ್ಟೆ ವೈರಲ್ ಆಗಿದೆ.

Tags: FEATURED
ShareTweetSendShare

Discussion about this post

Related News

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

Uttarkashi Tunnel Collapse : ಯಾವುದೇ ಕ್ಷಣದಲ್ಲಿ ಸಿಹಿ ಸುದ್ದಿ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

ಪದ್ಮನಾಭನಗರದ ಬಿಜೆಪಿ ನಾಯಕ ಅಶೋಕ್ ಗೆ (R Ashok) ಪ್ರತಿಪಕ್ಷ ಸ್ಥಾನ : ಮತ್ತೆ ಎಡವಿತೇ ಬಿಜೆಪಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್