Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

anitha bhat daughter :ನನ್ನ ಮಗಳಿಗೆ ಬಾಯ್ ಫ್ರೆಂಡ್ ಇದ್ದಾನೆ : ನಾನೂ ರಿಲೇಷನ್ ಶಿಪ್ ನಲ್ಲಿ ಇದ್ದೇನೆ : ಅನಿತಾ ಭಟ್ ಶಾಕಿಂಗ್ ಸ್ಟೇಟ್ ಮೆಂಟ್

Radhakrishna Anegundi by Radhakrishna Anegundi
July 11, 2022
in ಮನೋರಂಜನೆ
anitha-bhat-daughter-boyfriend-name
Share on FacebookShare on TwitterWhatsAppTelegram

ಕನ್ನಡ ಚಿತ್ರರಂಗದಲ್ಲಿ ನಟಿ ಅನಿತಾ ಭಟ್‌ ತಮ್ಮದೇ ಛಾಪು ಮೂಡಿಸಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು 13 ವರ್ಷ ಕಳೆದರೂ ಇನ್ನೂ ಬೇಡಿಕೆ ಉಳಿಸಿಕೊಂಡಿದ್ದಾರೆ. ವಿವಾದಗಳಿಂದ ದೂರ ಇರುವುದೇ ಅನಿತಾ ಭಟ್ ಅವರ ಹೆಗ್ಗಳಿಕೆ. ( anitha bhat daughter )

ಅನಿತಾ ಭಟ್ ಸದಾ ಸುದ್ದಿಯಲ್ಲಿರುವ ನಟಿ. ಗ್ಲಾಮರಸ್ ಫೋಟೋಗಳ ಮೂಲಕ ಸದಾ ವೈರಲ್ ಕೆಟಗರಿಯಲ್ಲಿ ಕಾಣಿಸಿಕೊಳ್ಳುವ ಅನಿತಾ ಭಟ್ ( anitha bhat daughter) ಅದೆಷ್ಟು ಮುದ್ದಾಗಿ ನಗ್ತಾರೋ ಅಷ್ಟೇ ನೋವುಗಳನ್ನು ತನ್ನೊಳಗೆ ಹುದುಗಿಸಿಕೊಂಡಿದ್ದಾರೆ. ಬಿಗ್ ಬಾಸ್ ಸೀಸನ್ 2 ರಲ್ಲಿ ಕಾಣಿಸಿಕೊಂಡಿದ್ದ ಅನಿತಾ ಭಟ್ ತಮ್ಮ ಬದುಕಿನ ಏರಿಳಿತಗಳನ್ನು ತೆರೆದಿಟ್ಟಿದ್ದರು.

ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಅನಿತಾ ಭಟ್, ಉದ್ಯಮಿಯಾಗುವ ಸಾಹಸಕ್ಕೂ ಕೈ ಹಾಕಿದ್ದರು. ಯೋಗ ತರಗತಿಗಳನ್ನು ನಡೆಸುವ ಮೂಲಕ ಸುದ್ದಿಯಾಗಿದ್ದರೂ ಕೂಡಾ.

ಇದನ್ನೂ ಓದಿ : sai pallavi : ಕಾಶ್ಮೀರಿ ಪಂಡಿತರ ಬಗ್ಗೆ ಹೇಳಿಕೆ ಕೊಟ್ಟ ನಟಿಗೆ ಸಂಕಷ್ಟ : ಸಾಯಿ ಪಲ್ಲವಿ ಮನವಿ ತಿರಸ್ಕರಿಸಿದ ನ್ಯಾಯಾಲಯ

ಇದೀಗ ಮತ್ತೊಮ್ಮೆ ಸುದ್ದಿಯಾಗಿರುವುದು ಅನಿತಾ ಭಟ್ ಟಿವಿ9 ಮೂಲಕ. ಟಿವಿ9 ಕನ್ನಡ ಸುದ್ದಿವಾಹಿನಿಗೆ ವಿಶೇಷ ಸಂದರ್ಶನ ಕೊಟ್ಟಿರುವ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮದುವೆ ಕುರಿತಂತೆ ತನದೇ ಆದ ಅಭಿಪ್ರಾಯ ಹೊಂದಿರುವ ಅವರು, ನನಗೆ ಮದುವೆ ಇಷ್ಟವಿದೆ. ಮದುವೆ ಅನ್ನುವುದು ವ್ಯಕ್ತಿಯೊಬ್ಬರ ಜೀವನದಲ್ಲಿ ನಡೆಯಲೇಬೇಕು, ಆದರೆ ಅಲ್ಲಿ ನಡೆಯುವ ಪ್ರಕ್ರಿಯೆಗಳ ಬಗ್ಗೆ ನನಗೆ ಒಲವಿಲ್ಲ ಅಂದಿದ್ದಾರೆ.

ಇನ್ನು ನನ್ನ ಮಗಳಿಗೂ ಬಾಯ್ ಫ್ರೆಂಡ್ ಇದ್ದಾನೆ ಆದರೆ ಅವಳಿಗೂ ಮದುವೆ ಇಷ್ಟವಿಲ್ಲ ಎಂದು ಅನಿತಾ ಭಟ್ ಹೇಳಿದ್ದಾರೆ. ಈ ನಡುವೆ ಸಂದರ್ಶಕಿ ಸುಕನ್ಯ ಈಗ ನಿಮ್ಮ ಜೀವನದಲ್ಲಿ ಯಾರಿದ್ದಾರೆ ಅನ್ನುವ ಪ್ರಶ್ನೆಗೆ, ನನ್ನ ಬದುಕಿನಲ್ಲಿ ವ್ಯಕ್ತಿಯೊಬ್ಬರು ಇದ್ದಾರೆ ಅಂದಿದ್ದಾರೆ. ಅವರು ಸಿನಿಮಾ ರಂಗದವರೇ ಅಂದಿರುವ ಅನಿತಾ ಭಟ್, ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗಲಿದೆಯೇ ಅಂದ್ರೆ ಗೊತ್ತಿಲ್ಲ ಅಂದಿದ್ದಾರೆ.

ಶಿಕ್ಷಣ ಸಚಿವ ನಾಗೇಶ ವಜಾ ಕೋರಿ ಮೋದಿಗೆ ಪತ್ರ

ಬಿಸಿ ನಾಗೇಶ್ ಶಿಕ್ಷಣ ಸಚಿವರಾದ ವೇಳೆ ನಿರೀಕ್ಷೆಗಳು ಸಾಕಷ್ಟಿತ್ತು. ಆದರೆ ಸರಳ, ಸಜ್ಜನ ಅಂದ ಮಾತ್ರಕ್ಕೆ ಉತ್ತಮ ಸಚಿವರಾಗಲು ಸಾಧ್ಯವಿಲ್ಲ ಅನ್ನುವುದಕ್ಕೆ ನಾಗೇಶ್ ಉದಾಹರಣೆ. ಭವಿಷ್ಯದ ಪ್ರಜೆಗಳನ್ನು ನಿರ್ಮಿಸುವ ( karnataka text book row) ಇಲಾಖೆಯಲ್ಲಿ ನಾಗೇಶ್ ಮಾಡಿದ್ದು ಬರೀ ಎಡವಟ್ಟು

ಬೆಂಗಳೂರು :ಶಿಕ್ಷಣ ಇಲಾಖೆಯಲ್ಲಿ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನು ಶಿಕ್ಷಣ ಮತ್ತು  ಸಾಕ್ಷರತಾ ಇಲಾಖೆ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ  ಸೂಚಿಸಿ ಎಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ರುಪ್ಸಾ ( Registered Unaided Private Schools Management Association, Karnataka, (RUPSA ) ಪ್ರಧಾನಿ ನರೇಂದ್ರ ಮೋದಿಯವರ ಮೊರೆ ಹೋಗಿದೆ.

ಇದನ್ನೂ ಓದಿ : Hanuman Chalisa Madhya Pradesh  : ಹಿಂದೂಸ್ತಾನದಲ್ಲಲ್ಲದೆ ಮತ್ತೆಲ್ಲಿ ಹನುಮಾನ್ ಚಾಲೀಸಾ ಪಠಿಸಬೇಕು : ಮಧ್ಯಪ್ರದೇಶ ಗೃಹ ಸಚಿವ

ಈ,ಸಂಬಂಧ ಪತ್ರ ಬರೆದಿರುವ RUPSA ಪಠ್ಯ ಪುಸ್ತಕ ವಿವಾದ  ಸೇರಿದಂತೆ ಸಾಲು ಸಾಲು ಆಡಳಿತ ವೈಫಲ್ಯದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ ಎಂದು ಸಂಘಟನೆ ಮುಖ್ಯಸ್ಥರು ಆಗ್ರಹಿಸಿದ್ದಾರೆ. ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಬರೆದಿರುವ ಪತ್ರದಲ್ಲಿ

“ ರಾಜ್ಯದಲ್ಲಿ ಪ್ರತೀ ಮಕ್ಕಳಿಗೂ ಶಿಕ್ಷಣ ನೀಡುವುದು ಸರ್ಕಾರ ಕರ್ತವ್ಯ. ಆದರೆ ಕರ್ನಾಟಕದಲ್ಲಿ ಈ ಬಗ್ಗೆ ಕನಿಷ್ಟ ಜ್ಞಾನವಿಲ್ಲದ, ಪಕ್ಕಾ ವ್ಯಾಪಾರಿ ಮನೋಭಾವ ಹೊಂದಿರುವ ವ್ಯಕ್ತಿ ಮಂತ್ರಿಯಾಗಿರುವುದರಿಂದ ಇದು ಈಡೇರುತ್ತಿಲ್ಲ. ಹೀಗಾಗಿ ಅವರನ್ನು ವಜಾ ಮಾಡುವಂತೆ ಮುಖ್ಯಮಂತ್ರಿಯವರಿಗೆ ಸೂಚಿಸಿ ಎಂದು ಅವರು ಆಗ್ರಹಿಸಿದ್ದಾರೆ.

ಹಾಗೇ ನೋಡಿದರೆ ಮೊನ್ನೆ ಮೊನ್ನೆ ಶಾಲಾ ಮಕ್ಕಳಿಗೆ ಶೂ ವಿತರಣೆ ವಿಚಾರದಲ್ಲಿ ಮಾತನಾಡಿದಾಗಲೇ ಬಿಸಿ ನಾಗೇಶ್ ವರ ರಾಜೀನಾಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆಯಬೇಕಾಗಿತ್ತು.

Tags: FEATURED
ShareTweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್