Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

350 ಗ್ರಾಂ ತೂಕದ ಶಿವಲಿಂಗದ ಬೆಲೆ 500 ಕೋಟಿ : ಬ್ಯಾಂಕ್ ಲಾಕರ್ ನಲ್ಲಿ ಲಿಂಗ ಪೊಲೀಸರ ವಶಕ್ಕೆ

Radhakrishna Anegundi by Radhakrishna Anegundi
January 1, 2022
in ಟಾಪ್ ನ್ಯೂಸ್
antique-emerald-shiva-lingam-worth-rs-5-billion-seized-from-indian-businessman 500-cr-worth-emerald-shivalingam-seized-from-bank-locker
Share on FacebookShare on TwitterWhatsAppTelegram

ವಿಶೇಷ ಕಾರ್ಯಾಚರಣೆಯೊಂದರಲ್ಲಿ ತಮಿಳುನಾಡು ಸಿಐಡಿ ಪೊಲೀಸರು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಪಚ್ಚೆ ಶಿವಲಿಂಗವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಒಬ್ಬನನ್ನು ಬಂಧಿಸಲಾಗಿದ್ದು ಈ ಶಿವಲಿಂಗದ ಮೌಲ್ಯ 500 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ತಂಜಾವೂರಿನ ಮನೆಯೊಂದರಲ್ಲಿ ವಿಗ್ರಹಗಳ ಅಕ್ರಮ ಮಾರಾಟ ನಡೆಯುತ್ತಿದೆ ಅನ್ನೋ ಖಚಿತ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಕಲ ವಿಗ್ರಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿ ಎನ್.ಎಸ್. ಅರುಣ್ ಎಂಬಾತನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ದುಬಾರಿ ಶಿವಲಿಂಗವೊಂದು ಬ್ಯಾಂಕ್ ಲಾಕರ್ ನಲ್ಲಿ ಇರೋ ಮಾಹಿತಿ ಸಿಕ್ಕಿದೆ.

shivalinga1

ಶಿವಲಿಂಗವನ್ನು ತಂಜಾವೂರಿನ ಬ್ಯಾಂಕ್​​ ಲಾಕರ್​​ನಲ್ಲಿ ಇಡಲಾಗಿದೆ ಅನ್ನೋ ಮಾಹಿತಿ ಹಿನ್ನಲೆಯಲ್ಲಿ ಕಾನೂನು ಕ್ರಮ ಕೈಗೊಂಡ ಪೊಲೀಸರು ಇದೀಗ ಶಿವಲಿಂಗವನ್ನು ವಶಕ್ಕೆ ಪಡೆದಿದ್ದಾರೆ. ಈ ಲಿಂಗ 350 ಗ್ರಾಂ ತೂಕವಿದ್ದು, 8 ಸೆಂ.ಮೀ ಎತ್ತರವಿದೆ. ಪಚ್ಚೆ ಶಿವಲಿಂಗದ ಮೌಲ್ಯ 500 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು ಇದು ಯಾವ ದೇವಸ್ಥಾನಕ್ಕೆ ಸೇರಿದ್ದು ಅನ್ನೋ ಮಾಹಿತಿ ತಿಳಿದು ಬಂದಿಲ್ಲ ಅಂದಿರುವ ಅಧಿಕಾರಿಗಳು 2016ರಲ್ಲಿ ನಾಗಪಟ್ಟಣಂ ಜಿಲ್ಲೆಯ ಬ್ರಹ್ಮಪುರೇಶ್ವರ ದೇವಾಲಯದಲ್ಲಿನ ಪಚ್ಚೆ ಶಿವಲಿಂಗ ನಾಪತ್ತೆಯಾಗಿರುವ ಮಾಹಿತಿ ಸಿಕ್ಕಿದೆ. ಈ ಬಗ್ಗೆ ತನಿಖೆ ನಡೆಸುತ್ತೇವೆ ಅಂದಿದ್ದಾರೆ.

Tags: CrimeFEATURED
ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್