Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟೊಕಿಯೋ ಒಲಿಂಪಿಕ್ಸ್‌ನಲ್ಲಿ 9ನೇ ಸ್ಥಾನ ಪಡೆದ ದೀಪಿಕಾ ಕುಮಾರಿ

Radhakrishna Anegundi by Radhakrishna Anegundi
July 23, 2021
in ಕ್ರೀಡಾಂಗಣ
deepika kumari
Share on FacebookShare on TwitterWhatsAppTelegram

ಟೊಕಿಯೋ  ಒಲಿಂಪಿಕ್ಸ್ ಗೆ ಭಾರತ ಈ ಬಾರಿ ಅತೀ ಹೆಚ್ಚು ಕ್ರೀಡಾಪಟುಗಳನ್ನು ಕಳುಹಿಸಿಕೊಟ್ಟಿದೆ. ಹೀಗಾಗಿ ಪದಕ ಪಟ್ಟಿಯಲ್ಲಿ ಭಾರತದ ಹೆಸರು ಹಿಂದಿಗಿಂತ ಮೇಲಿನ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳಿದೆ. ಹಲವು ಕ್ರೀಡಾಪಟುಗಳು ಈ ಬಾರಿ ನಿರೀಕ್ಷೆ ಮೂಡಿಸಿದ್ದು, ಕಳೆದ ಒಲಿಂಪಿಕ್ಸ್ ಗಿಂತ ಹೆಚ್ಚು ಪದಕ ಗ್ಯಾರಂಟಿ ಎನ್ನಲಾಗಿದೆ.

ಈ ನಡುವೆ ಟೊಕಿಯೋ ಒಲಿಂಪಿಕ್ಸ್‌ ಬಿಲ್ಲುಗಾರಿಕೆಯ Ranking ರೌಂಡ್ಸ್‌ನ ಮಹಿಳಾ ಶ್ರೇಯಾಂಕ ಸುತ್ತಿನಲ್ಲಿ ವಿಶ್ವದ ನಂಬರ್‌ ಒನ್‌ ಬಿಲ್ಲುಗಾರ್ತಿ ದೀಪಿಕಾ ಕುಮಾರಿ 9ನೇ ಸ್ಥಾನ ಪಡೆದುಕೊಂಡಿದ್ದಾರೆ.

ಈ ಮೂಲಕ ದೀಪಿಕಾ ಕುಮಾರಿ ಸ್ಪರ್ಧಾತ್ಮಕ ಕ್ರಮದಲ್ಲಿ ಭಾಗಿಯಾದ ಭಾರತದ ಮೊದಲ ಕ್ರೀಡಾಪಟು ಅನ್ನೋ ಖ್ಯಾತಿಗೆ ಪಾತ್ರರಾಗಿದ್ದಾರೆ. ಈ ಹಿಂದೆ ದೀಪಿಕಾ ಆರನೇ ಸ್ಥಾನವನ್ನು ಪಡೆಯುವ ನಿರೀಕ್ಷೆ ಹೊಂದಿದ್ದರು. ಆದರೆ ಅಂತಿಮವಾಗಿ 9ನೇ ಸ್ಥಾನಕ್ಕೆ ತೃಪ್ತಿಪಡುವಂತಾಗಿದೆ.ಜುಲೈ 27 ರಂದು ದೀಪಿಕಾ ಕುಮಾರಿ ಭೂತಾನ್‌ ನ ಕರ್ಮ ವಿರುದ್ದ ಮಹಿಳಾ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಸೆಣಸಲಿದ್ದಾರೆ.

Tags: deepika kumariolympics-2020
ShareTweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್