ನವದೆಹಲಿ : ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಯ್ಲಿ ಮಾಡಿದ ಪೋಸ್ಟ್ ಇದೀಗ ವಿವಾದಕ್ಕೆ ಗುರಿಯಾಗಿದೆ. ಖಾಸಗಿ ವಿಶ್ವವಿದ್ಯಾಲಯದ ಕುರಿತು ಅವರು ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
![virat](https://torrentspree.com/wp-content/uploads/2021/07/virat.png)
ಇಂಗ್ಲೆಂಡ್ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ಭಾರತದ ಒಲಿಂಪಿಕ್ಸ್ ಆಟಗಾರರಲ್ಲಿ ಶೇಕಡಾ 10ರಷ್ಟು ಮಂದಿ ಲವ್ಲಿ ಪ್ರೊಫೇಶನಲ್ ವಿಶ್ವವಿದ್ಯಾಲಯದವರು. ಎಲ್ಪಿಯು ಶೀಘ್ರದಲ್ಲೇ ತನ್ನ ವಿದ್ಯಾರ್ಥಿಗಳನ್ನು ಭಾರತೀಯ ಕ್ರಿಕೆಟ್ ತಂಡಕ್ಕೂ ಕಳುಹಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಜೈ ಹಿಂದ್’ ಎಂದು ಬರೆದುಕೊಂಡಿದ್ದರು. ಆದರೆ ಈ ಪೋಸ್ಟ್ ಕ್ರಿಕೆಟ್ ಮಂಡಳಿಯ ನಿಯಮಗಳ ವಿರುದ್ಧವಾಗಿದೆ ಅನ್ನುವ ಆಕ್ರೋಶದ ಮಾತುಗಳು ಕೇಳಿ ಬರಲಾರಂಭಿಸಿದೆ.
ಇನ್ನು ಈ ಕುರಿತು Ad regulator Advertising Standards Council of India (ASCI) ಕೊಹ್ಲಿಗೆ ನೋಟಿಸ್ ನೀಡಿದೆ. ಈ ನಡುವೆ, ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ ಕೊಹ್ಲಿ ಇಂಗ್ಲೆಂಡ್ ವಿರುದ್ಧ ನಡೆಯುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಸಿದ್ದತೆ ನಡೆಸುತ್ತಿದ್ದಾರೆ.
Discussion about this post