ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಿರುವುದು ಸರಿಯಲ್ಲ ಎಂದು ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಹಾಗಿರುವಾಗ ಈ ರೀತಿಯ ವರ್ತನೆ ಸರಿಯಲ್ಲ ಅಂದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020191026210931″);
document.getElementById(“div_6020191026210931”).appendChild(scpt);
Discussion about this post