ಸರ್ಕಾರಿ ಬಸ್ ಮತ್ತು ಆಟೋ ನಡುವೆ ( Auto bus accident) ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ
ಪಶ್ಚಿಮ ಬಂಗಾಳದ ಬಿರ್ ಭುಮ್ನ ಮಲ್ಲರ್ ಪುರದಲ್ಲಿರುವ ರಾಜ್ಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ( Auto bus accident ) ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಮೃತ ಪಟ್ಟ ದಾರುಣ ಘಟನೆ ನಡೆದಿದೆ.
ಆಟೋ ಮತ್ತು ಬಸ್ ನಡುವೆ ಡಿಕ್ಕಿಯಾದ ಪರಿಣಾಮ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ ಸರ್ಕಾರಿ ಬಸ್ ಮತ್ತು ಆಟೋ ಡಿಕ್ಕಿಯಾಗಿದೆ. ಆಟೋದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಇದನ್ನು ಓದಿ : lecture suicide :ಹುಟ್ಟು ಹಬ್ಬದಂದೇ ಸಾವಿಗೆ ಶರಣಾದ ಉಪನ್ಯಾಸಕಿ
In the Birbhum region of West Bengal, a car and a bus collided on Tuesday, killing eight people.
The event happened on a highway in Birbhum’s Mallarpur district.
Eight workers who were riding in the auto rickshaw killed when it collided head-on with the government bus, according to police sources.
Discussion about this post