Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತು ಇನ್ನಿಲ್ಲ : ಯಕ್ಷ ಲೋಕಕ್ಕೆ ಅಘಾತ

Radhakrishna Anegundi by Radhakrishna Anegundi
11-04-22, 9 : 22 pm
in ದಕ್ಷಿಣ ಕನ್ನಡ, ರಾಜ್ಯ
prasad balipa
Share on FacebookShare on TwitterWhatsAppTelegram

ಮಂಗಳೂರು : ಕಂಚಿನ ಕಂಠದ ಮೂಲಕ ಯಕ್ಷ ರಂಗದಲ್ಲಿ ಸದ್ದು ಮಾಡಿದ್ದ ಬಲಿಪ ಪ್ರಸಾದ ಭಾಗವತರು ಇನ್ನಿಲ್ಲ ಅನ್ನುವ ಸುದ್ದಿ ಯಕ್ಷಲೋಕಕ್ಕೆ ಬರಸಿಡಿಲಿನಂತೆ ಬಂದೆರಗಿದೆ.

ಮೂಡುಬಿದರೆ ಸಮೀಪದ ಮಾರೂರಿನ ನೂಯಿ ಎಂಬಲ್ಲಿ ಬಲಿಪ ನಾರಾಯಣ ಭಾಗವತರ ಪುತ್ರರಾಗಿ ಜನಿಸಿದ್ದ ಬಲಿಪ ಪ್ರಸಾದ ಭಾಗವತರು ಕಳೆದ ವರ್ಷ ಗಂಟಲಿನ ಕ್ಯಾನ್ಸರ್ ಗೆ ತುತ್ತಾಗಿದ್ದರು. ಇದಾದ ಬಳಿಕ ಚಿಕಿತ್ಸೆ ಪಡೆದಿದ್ದ ಅವರು ಚೇತರಿಸಿಕೊಂಡಿದ್ದರು. ಆದರೆ ಏಪ್ರಿಲ್ 11 ರಂದು ಸೋಮವಾರ ಸಂಜೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟು ಹೊತ್ತಿಗೆ ಅವರು ನಿರ್ಗಮಿಸಿಯಾಗಿತ್ತು.

ಗಾನವೈಭವಕ್ಕೆ ಹೊಸ ಹೊಳಪು ನೀಡಿದ್ದ ಬಲಿ ಪ್ರಸಾದ ಭಾಗವತರು, ಬಲಿಪ ಪರಂಪರೆಯ ಸಮರ್ಥ ಉತ್ತರಾಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

1994ರಲ್ಲಿ ತಮ್ಮ 17ನೇ ವರ್ಷದಲ್ಲಿ ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯನ್ನು ಸೇರಿದ್ದ ಅವರು ಮೂರು ದಶಕಗಳ ಕಾಲ ರಂಗಸ್ಥಳದಲ್ಲಿ ಮೆರೆದಿದ್ದರು.

ಬಲಿಪ ಪ್ರಸಾದ್ ಭಟ್ ಅವರು ತಮ್ಮ ತಂದೆ 84ರ ಹರೆಯದ ಬಲಿಪ ನಾರಾಯಣ ಭಾಗವತ, ಪತ್ನಿ ಹಾಗೂ ಮೂವರು ಪುತ್ರಿಯರು ಮತ್ತು ಸಹೋದರರಾದ ಬಲಿಪ ಶಿವಶಂಕರ ಭಟ್, ಬಲಿಪ ಮಾಧವ ಭಟ್, ಬಲಿಪ ಶಶಿದರ ಭಟ್ ಅವರನ್ನು ಅಗಲಿದ್ದಾರೆ.

Tags: FEATURED
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್