ICC T20 world cub ಟೂರ್ನಿಗೆ 15 ಆಟಗಾರರ Team India ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ BCCI ಪ್ರಕಟಿಸಿದೆ.
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ ಹೆಚ್ಚುವರಿ ಆಟಗಾರರಾಗಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನು T20 ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14ರಂದು ಫೈನಲ್ ಪಂದ್ಯ ನಿಗದಿಯಾಗಿದೆ.
ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್ಜಿ ನಡುವೆ ನಡೆಯಲಿದ್ದು, ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
Discussion about this post