Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ

Radhakrishna Anegundi by Radhakrishna Anegundi
July 23, 2021
in ದಕ್ಷಿಣ ಕನ್ನಡ
belthangady 1
Share on FacebookShare on TwitterWhatsAppTelegram

ಬೆಳ್ತಂಗಡಿ : ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನವನ್ನು ಯುವಕರು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ.

ವೇಣೂರಿನ ಜಯರಾಜ್‌ ಶೆಟ್ಟಿ ಎಂಬವರಿಗೆ ಸೇರಿದ ದನ ಮೇಯಲು ಹೋಗಿದ್ದ ಸಂದರ್ಭ ನೆರೆ ನೀರಿನಲ್ಲಿ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿತ್ತು. ಈ ಸಂದರ್ಭದಲ್ಲಿ ಈ ವಿಚಾರ ತಿಳಿದ ಈಜುಗಾರರಾದ ಇಮ್ತಿಯಾಝ್‌ ಹಾಗೂ ಹಸನಬ್ಬ ಕೈರೋಳಿ ನದಿಗೆ ಧುಮುಕಿದ್ದಾರೆ.ಜೀವದ ಹಂಗು ತೊರೆದು ದನವನ್ನು ರಕ್ಷಿಸಿದ್ದಾರೆ.

ಪಲ್ಗುಣಿ ನದಿಯ ತಟದ ಬಳಿ ಮೇಯಲು ಹೋಗಿದ್ದ ದನ ನೀರು ಹೆಚ್ಚಾದ ಕಾರಣ ನದಿ ಪಾಲಾಗಿದ್ದು ಎನ್ನಲಾಗಿದೆ. ಈ ವೇಳೆ ಇಮ್ತಿಯಾಝ್‌ ಹಾಗೂ ಹಸನಬ್ಬ ಇಲ್ಲದಿರುತ್ತಿದ್ರೆ ದನವನ್ನು ಮರೆತು ಬಿಡಬೇಕಾಗಿತ್ತು.

Tags: Belthangady
ShareTweetSendShare

Discussion about this post

Related News

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

kuddupadav-petrol-bunk-theft-case-vittal-police-station

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Mangaluru : ಭಾರತ ಮಾತಾ ಪೂಜಾನಾ ಕಾರ್ಯಕ್ರಮಕ್ಕೆ CFI ವಿರೋಧ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್