ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 2ರ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ಮೇಲಿಳಿದಿದ್ದರೂ ಸಂಪರ್ಕ ಸಾಧ್ಯವಾಗದೆ ಹೋಗಿದೆ. ಇಸ್ರೋ ವಿಜ್ಞಾನಿಗಳು ಸಂಪರ್ಕ ಸಾಧಿಸಲು ಸತತ ಪ್ರಯತ್ನ ಮಾಡುತ್ತಿದ್ದಾರೆ.
ಈ ನಡುವೆ ಬೆಂಗಳೂರು ನಗರ ಪೋಲೀಸರು ವಿಕ್ರಮ್ ಲ್ಯಾಂಡರ್ ಗಾಗಿ ವಿಶೇಷ ಪದ್ಯ ಬರೆದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಬೆಂಗಳೂರು ನಗರ ಪೋಲೀಸ್ ಅಧಿಕೃತ ಟ್ವಿಟ್ತರ್ ಖಾತೆಯಲ್ಲಿ ವಿಕ್ರಮ್ ಗಾಗಿ ಬರೆದ ಪದ್ಯವನ್ನು ಬರೆಯಲಾಗಿದೆ.
“ಪ್ರೀತಿಯ ವಿಕ್ರಮ್,
ಹಗಲಿರುಳ ಶ್ರಮದ ಫಲ ನೀನು,
ನಿನ್ನ ಮಾತಿಗಾಗಿ ಕಾಯುತಿರುವೆ ನಾನು!
ಮೌನ ಮುರಿದು ಮಾತನಾಡು ಒಮ್ಮೆ,,
ಆಗುವುದೆಲ್ಲ ಆಗೇ ಬಿಡಲಿ ನಾನಿರುವೆ!”
ಎಂದು ಬರೆದು ಕೆಳಗೆ ಇಂತಿ ನಿನ್ನ ಭಾರತಾಂಬೆ ಎಂದು ಸಹಿ ಹಾಕಲಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190910183225″);
document.getElementById(“div_6020190910183225”).appendChild(scpt);
Discussion about this post