Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಕ್ರವರ್ತಿ ಸೂಲಿಬೆಲೆ ವರ್ತನೆ ಬಗ್ಗೆ ಭಾಸ್ಕರ ರಾವ್ ಅಸಮಾಧಾನ

Radhakrishna Anegundi by Radhakrishna Anegundi
October 21, 2021
in ರಾಜ್ಯ
bhaskar rao ips un happy about chakravarthy sulibele tweet
Share on FacebookShare on TwitterWhatsAppTelegram

ಬೆಂಗಳೂರು : ಚಕ್ರವರ್ತಿ ಸೂಲಿಬೆಲೆ ಮಾಡಿರುವ ಟ್ವೀಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಹಾಗೆ ನೋಡಿದರೆ ಚಕ್ರವರ್ತಿ ಸೂಲೆಬೆಲೆಯವರ ಘನತೆಗೆ ಈ ಟ್ವೀಟ್ ಶೋಭೆಯನ್ನು ಕೂಡಾ ತರೋದಿಲ್ಲ. ಜೊತೆಗೆ ಅಲ್ಲಿ ಬಳಸಿರುವ ಭಾಷೆಯೂ ಕೂಡಾ ಸೂಲಿಬೆಲೆಯವರ ಸ್ಥಾನಕ್ಕೆ ಸೂಕ್ತವಾಗಿಲ್ಲ.

ಮೀಲಾದುನ್ನಬಿ ಅಂಗವಾಗಿ ಆಯೋಜಿಸಲಾಗಿದ್ದ ರ್‍ಯಾಲಿಯ ವೀಡಿಯೊ ಅನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಅವರು ಕುರಿಗಳು ಹಿಂಡಾಗಿ ನಡೆಯುವಾಗ ಯಾವುದೇ ಭಯ ಇಲ್ಲದೆ, ಸಿಂಹ ಏಕಾಂಗಿಯಾಗಿಯೇ ಹೆಜ್ಜೆ ಹಾಕುತ್ತಿದೆ ಅಂದಿದ್ದಾರೆ.

ಹಸಿರು ಧ್ವಜದೊಂದಿಗೆ ಮೀಲಾದುನ್ನಬಿ ಮೆರವಣೆಗೆ ಸಾಗುತ್ತಿದ್ರೆ ಪಕ್ಕದಲ್ಲೇ ಬಾಲಕನೊಬ್ಬ ಕೇಸರಿ ಧ್ವಜ ಬೀಸುತ್ತಾ ನಿಂತಿದ್ದ. ಇದೇ ವಿಡಿಯೋವನ್ನು ಪಾಸಿಟಿವ್ ದೃಷ್ಟಿ ಕೋನದಲ್ಲೂ ನೋಡಬಹುದಿತ್ತು.

Don’t be afraid of being outnumbered. A lion walks alone while sheep with a herd!
🙇‍♂️ pic.twitter.com/eTEkp1tCkO

— Chakravarty Sulibele (@astitvam) October 20, 2021

ಇನ್ನು ಈ ಟ್ವೀಟ್ ಗೆ ಸೂಲಿಬೆಲೆ ಬೆಂಬಲಿಗರು ಬೆಂಬಲಿಸಿದ್ದಾರೆ. ಮತ್ತೆ ಕೆಲವರು ಸೂಲಿಬೆಲೆ ವರ್ತನೆಯನ್ನು ಟೀಕಿಸಿದ್ದಾರೆ. ಅದರಲ್ಲೂ ಪ್ರತಿಕ್ರಿಯಿಸಿರುವ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೂಲಿಬೆಲೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ,”ಮುಗ್ಧ ಮಕ್ಕಳನ್ನು ಪ್ರಚೋದನೆಗೆ ಬಳಸಬಾರದು. ನೀವು ಯಾವ ಸಂದೇಶವನ್ನು ನೀಡಲು ಬಯಸುತ್ತೀರಿ? ನೀವು ಒಬ್ಬ ಐಕಾನ್, ದಯವಿಟ್ಟು ಧನಾತ್ಮಕ ಪದಗಳನ್ನೇ ಹಾಕಿ” ಅಂದಿದ್ದಾರೆ.

poor innocent children should not be used for provoking… what message do you want to convey..you are an icon .. please put positive words

— Bhaskar Rao (@deepolice12) October 20, 2021
Tags: MAINsulibele
Share9TweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್