ಬೀದರ್ : ಮರ್ಮಾಂಗ ಕತ್ತರಿಸಿ ಪ್ರಾಥಮಿಕ ಶಾಲಾ ಶಿಕ್ಷಕನ ಕೊಲೆ ಮಾಡಿದ ಘಟನೆ ಬೀದರ್ ನ ಔರಾದ್ ಪಟ್ಟಣದಲ್ಲಿ ನಡೆದಿದೆ.
ಕೊಲೆಯಾದವರನ್ನು ಬೀದರ್ ಜಿಲ್ಲೆಯ ಔರಾದ್ ನ ಲಿಡ್ಕರ್ ಕಾಲೋನಿ ನಿವಾಸಿ ವಿಜಯ್ ಕುಮಾರ್ ಟೀಳೆಕರ್ ( 46) ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಔರಾದ್ ನ ಕರಂಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನು ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗರಾಜ್, ASP ಪೃಥ್ವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,
Discussion about this post